ದಿನದ ಸುದ್ದಿ4 years ago
ಲಾಕ್ ಡೌನ್ : ಮದ್ಯ ಮಾರಾಟ ಮಾಡಿದ ಮಾಲೀಕ ಅರೆಸ್ಟ್
ಸುದ್ದಿದಿನ,ರಾಯಚೂರು: ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಹಿನ್ನೆಲೆ ಇಡೀ ದೇಶಾದ್ಯಂತ ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಲಾಕ್ಡೌನ್ ಹಿನ್ನೆಲೆ ಬಾರ್ ಗಳ ಬೀಗಕ್ಕೆ ಸೀಲ್ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಲಿಂಗಸುಗೂರಿನ ಹಟ್ಟಿಯಲ್ಲಿ ಬಾರ್...