ಕುರಿ ಕೋಳಿ ಕಿರಿಮೀನು ತಿಂಬುವರಿಗೆಲ್ಲ ಕುಲಜ ಕುಲಜರೆಂದಂಬರು. ಶಿವಗೆ ಪಂಚಾಮೃತವ ಕರೆವ ಪಶುವ ತಿಂಬ ಮಾದಿಗ ಕೀಳುಜಾತಿಯೆಂಬರು. ಅವರೆಂತು ಕೀಳುಜಾತಿಯಾದರು? ಜಾತಿಗಳು ನೀವೇಕೆ ಕೀಳಾಗಿರೊ?. ಬ್ರಾಹ್ಮಣನುಂಡುದು ಪುಲ್ಲಿಗೆ ಶೋಭಿತವಾಗಿ ನಾಯಿ ನೆಕ್ಕಿ ಹೋಯಿತು. ಮಾದಿಗರುಂಡುದು...
ಜಗತ್ತಿನ ಅತ್ಯಂತ ವೈಚಾರಿಕತೆಯ ನೆಲೆಯಲ್ಲಿ ಸುಂದರ ಕಲ್ಯಾಣ ಸಮಾಜವನ್ನು ಕಟ್ಟಿದವರು ಅಪ್ಪ ಬಸವರಾಜರು. ಹೌದು, ಹಲವು ಜಿಡ್ಡುಗಟ್ಟಿದ ಆಚರಣೆಗಳ ಕಂಡು ಮನ ನೊಂದ ಬಸವರಸರು, ಹಿಡಿಯ ಸಮಾಜವನ್ನು ಒಮ್ಮತದಿಂದ ಕಂಡು ಹಿಡಿದಪ್ಪಿದ ಮಹಾ ಪ್ರವಾದಿಯಾಗಿದ್ದರು. ಜಾತೀಯತೆ,...
ನನಗೆ ಅರ್ಜೆಂಟ್ ಆಗಿ ಕಲ್ಯಾಣಕ್ಕೆ ಹೋಗಬೇಕಿದೆ, ಬರುವ ಬಸ್ಸುಗಳೆಲ್ಲ ಬೆಂಗಳೂರು, ಬಾಂಬೆ ಎಂಬ ಬೋರ್ಡ್ನ್ನು ತಗುಲಿಸಿಕೊಂಡಿವೆ, ಕಲ್ಯಾಣದ ಬಸ್ಸಿನ ಬಗ್ಗೆ ಯಾರನ್ನೂ ವಿಚಾರಿಸಿದರು ಈಗ ಬರುವುದು, ಆಗ ಬರುವುದು ಎಂದು ಹೇಳುತ್ತಾರೆ ಹೊರತು, ಎಷ್ಟೊತ್ತಿಗೆ...