ದಿನದ ಸುದ್ದಿ4 years ago
ಚಿತ್ರದುರ್ಗ | ಕೊರೋನಾದಿಂದ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಬಸವರಾಜ್ ಕೋಟಿ ಸಾವು
ಸುದ್ದಿದಿನ,ಚಿತ್ರದುರ್ಗ: ಕೊರೊನಾದಿಂದ ಬಳಲುತ್ತಿದ್ದಪಬ್ಲಿಕ್ ಟಿವಿಯ ಕ್ಯಾಮೆರಾಮನ್ ಬಸವರಾಜ ಕೋಟಿ(45) ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಸವರಾಜ ಕೋಟಿ ಕಳೆದ ಹತ್ತು ವರ್ಷಗಳಿಂದ ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಹದಿನೈದು ದಿನಗಳಿಂದ...