ದಿನದ ಸುದ್ದಿ5 years ago
ಭಿಕ್ಷೆ ಬೇಡಿ ತಾಯಿಯ ಪೋಷಣೆ ಮಾಡುತ್ತಿದ್ದ ಬಾಲಕಿ : ರಕ್ಷಣೆಗೆ ಜಿಲ್ಲಾಡಳಿತ ಕ್ರಮ
ಸುದ್ದಿದಿನ,ಕೊಪ್ಪಳ : ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಾಲಕಿಯೊಬ್ಬಳು ಭಿಕ್ಷೆ ಬೇಡಿ ತಾಯಿಯನ್ನು ಪೋಷಿಸುತ್ತಿರುವ ಕುರಿತು ಪತ್ರಿಕೆಗಳಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ಮುಖ್ಯಮಂತ್ರಿಗಳು ಆ ಮಹಿಳೆಯ ಹಾಗೂ ಬಾಲಕಿಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ...