ಸುದ್ದಿದಿನಡೆಸ್ಕ್:ಬೆಳಗಾವಿ – ಕಿತ್ತೂರು – ಧಾರವಾಡ ನಡುವೆ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಪ್ರಕಟಣೆಯಲ್ಲಿ...
ಸುದ್ದಿದಿನ ಡೆಸ್ಕ್ : ಬೆಳೆಗಾವಿಯ ಸುವರ್ಣಸೌಧದಲ್ಲಿ ಇದೇ ತಿಂಗಳ 19ರಿಂದ 30 ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭಾಧ್ಯಕ್ಷ...
ಸುದ್ದಿದಿನ,ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರ ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರ ಶಿವಕುಮಾರ್ ಅವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡಿದ್ದು ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಸುದ್ದಿದಿನ,ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.12) ಬೆಳಿಗ್ಗೆ 10 ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ...
ಸುದ್ದಿದಿನ,ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು...
ಸುದ್ದಿದಿನ,ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ವಿಚಾರವಾಗಿ ಎದ್ದಿದ್ದ ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ರಾಯಣ್ಣ ಹುಟ್ಟಿದ ನೆಲದಲ್ಲಿ ಸಾವಿರಾರು ಹೋರಾಟಗಾರರ ಪ್ರತಿಭಟನೆಯ ನಂತರ ಸರ್ಕಾರ ಪುತ್ಥಳಿ ಸ್ಥಾಪನೆ ಮಾಡಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ...
ಸುದ್ದಿದಿನ,ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಏಳು ತಿಂಗಳ ಹೆಣ್ಣು ಮಗು ಸೇರಿದಂತೆ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಬಿಮ್ಸ್...
ಸುದ್ದಿದಿನ, ಬೆಳಗಾವಿ : ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದೆ. ಆದರೆ ತಮ್ಮ ಕ್ಷೇತ್ರದ ಹಿರೇಬಾಗೇವಾಡಿಯಲ್ಲಿ ಒಂದೇ ಊರಿನಲ್ಲಿ 37 ಪ್ರಕರಣಗಳು ಕಂಡುಬಂದಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಜನರು ಅನಿವಾರ್ಯವಾಗಿ ಬೀದಿಗೆ...
ಸುದ್ದಿದಿನ,ಬೆಳಗಾವಿ : ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ತಮ್ಮ ಊರಿಗೆ ತೆರಳಲು ಸಜ್ಜಾಗಿರುವ ವಲಸೆ ಕಾರ್ಮಿಕರಿಂದ ಒಂದು ಕಡೆ ಪ್ರಯಾಣ ದರ ಪಡೆದುಕೊಂಡು ಅವರನ್ನು ಕಳಿಸುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು....
ಸುದ್ದಿದಿನ,ಬೆಳಗಾವಿ : ಜಿಲ್ಲೆಯಲ್ಲಿ ಶುಕ್ರವಾರ(ಮೇ 1) ಮತ್ತೆ 3 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಈ ಹೊಸ 3 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 72 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು...