ಸುದ್ದಿದಿನ, ಬೆಳಗಾವಿ : ಕಬ್ಬಿನ ದರ ನಿಗದಿಗಾಗಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಭೆ ನ. 22 ಕ್ಕೆ ಸಭೆ ಮುಂದುಡಿಕೆ ಹಿನ್ನೆಲೆ ಧರಣಿ ಕುಳಿತ ರೈತರಿಂದ ಅಹೋರಾತ್ರಿ ಧರಣಿ ಮುಂದುವರಿದಿದೆ. ರಾತ್ರಿ ಜಿಲ್ಲಾಧಿಕಾರಿ ಕಚೇರಿ...
ಸುದ್ದಿದಿನ, ಡೆಸ್ಕ್ : ಬೆಳಗಾವಿಯಲ್ಲಿ ಆರ್.ಟಿ.ಐ. ಕಾರ್ಯಕರ್ತ ಭೀಮಪ್ಪ ಗಡಾದ ಅವರು ಸರ್ಕಾರಕ್ಕೆ ಟೋಪಿ ಹಾಕಿದ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ದಾಖಲೆಗಳ ಪಟ್ಟಿ ಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ನಿರಾಶ್ರಿತರಿಗೆ ಕಾಯ್ದಿರಿಸಿದ್ದ ಜಮೀನು ಕಬಳಿಕೆ...
ಸುದ್ದಿದಿನ,ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಪಾಲಬಾವಿ ಗ್ರಾಮದ ಬಳಿ ತುಂಬಿ ಹರಿಯುತ್ತಿರುವ ಘಟಪ್ರಭಾ ಎಡದಂಡೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಕ್ರೂಸರ್ ವಾಹನ ಉರುಳಿ ಬಿದ್ದಿದೆ.ಘಟನೆಯಲ್ಲಿ ಕ್ರೂಸರ್ ಚಾಲಕ ಕಾಶಪ್ಪ ಉತ್ತೂರು (55) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....
ಸುದ್ದಿದಿನ,ರಾಮದುರ್ಗ: ನಗರದಲ್ಲಿ ದಸರಾ ಹಬ್ಬದ ಅಂಗವಾಗಿ ಸರಿಗಮಪ ಟ್ರಸ್ಟ್ ವತಿಯಿಂದ “ರಾಮದುರ್ಗ ದಸರಾ ಉತ್ಸವ” ಎಂಬ ಕಾರ್ಯಕ್ರಮದಡಿ ರಾಜ್ಯ ಮಟ್ಟದ ಸಂಗೀತ ಮತ್ತು ನೃತ್ಯ ಸ್ಪರ್ಧೆ ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಗಂಗಾಧರ ಭೋಸಲೆ...
ಸುದ್ದಿದಿನ ಡೆಸ್ಕ್ : ಕಳೆದ ಒಂದು ತಿಂಗಳುಗಳಿಂದ ತಮ್ಮಗೆ ನೇಯಲು ಕಚ್ಚಾ ಮಾಲು ಪೊರೈಕೆ ಯಾಗಿಲ್ಲವೆಂದು ಆಗ್ರಹಿಸಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಠ ಗ್ರಾಮದ ಕೆ.ಎಚ್.ಡಿ.ಸಿ ನೇಕಾರರು ಕೆಲಕಾಲ ಕೆ.ಎಚ್.ಡಿ.ಸಿ ಕಚೇರಿಯ ಮುಂದೆ ಪ್ರತಿಭಟನೆ...
ಸುದ್ದಿದಿನ ಡೆಸ್ಕ್: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ನಡೆಸಿದ ಜನತಾದರ್ಶನಕ್ಕೆ ಜನಸಾಗರವೇ ಸೇರಿತ್ತು. ಉತ್ತರ ಕರ್ನಾಟಕದ ಭಾಗದ ಅಸಂಖ್ಯಾತ ಜನರು ಅಹವಾಲು ತೋಡಿಕೊಂಡರು. ಉತ್ತರದ ಜನರ ಸಮಸ್ಯೆಗಳಿಗೆ ಕಿವಿಯಾದರು. ಬೆಳಗಿನಿಂದಲೇ...
ಸುದ್ದಿದಿನ ಡೆಸ್ಕ್: ಕಳೆದ ಹಲವು ದಿನಗಳಿಂದ ಬೆಳಗಾವಿಯ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳಕರ್ ನಡುವೆ ಏರ್ಪಟ್ಟಿದ್ದ ಭಿನ್ನಮತ ಶಮನವಾಗುವ ಲಕ್ಷಣ ಕಾಣುತ್ತಿದ್ದು, ಶುಕ್ರವಾರ ಕಾಂಗ್ರೆಸ್ ಹಿರಿಯ ಮುಖಂಡ ಈಶ್ವರ ಖಂಡ್ರೆ ಲಕ್ಷ್ಮೀ ಹೆಬ್ಬಾಳಕರ್ ಮನವೊಲಿಸಿದ್ದಾರೆ. ಈ...
ಸುದ್ದಿದಿನ, ಬೆಂಗಳೂರು : ಜಾರಕಿಹೊಳಿ, ಲಕ್ಷ್ಮಿಹೆಬ್ಬಾಳ್ಕರ್ ಜಟಾಪಟಿ ವಿಚಾರ ಅವರ ಪಾರ್ಟಿ ಸಂಬಂಧಿಸಿದ್ದು. ಲಕ್ಷ್ಮಿ ಹೆಬ್ಬಾಳ್ಕರ್ ಲಿಂಗಾಯತಳು, ನಾನು ಲಿಂಗಾಯತ ಅಂತಾ ಸಂಬಂಧ ಕಲ್ಪಿಸೋದು ಸರಿಯಲ್ಲ. ನನಗೂ ಅದಕ್ಕೂ ಸಂಬಂಧವಿಲ್ಲ, ನಾನು ನಿನ್ನೆಯಷ್ಟೇ ವಿದೇಶದಿಂದ ಬಂದಿದ್ದೇನೆ...
ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣ ಮತ್ತೆ ಬೆಳಗಾವಿಗೆ ಎಸ್ ಐ ಟಿ ತಂಡ ಸುದ್ದಿದಿನ ಡೆಸ್ಕ್: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಚುರುಕಿನ ತನಿಖೆ ನಡೆಸುತ್ತಿರುವ ಎಸ್ ಐ ಟಿ ತಂಡ ಮತ್ತೆ...
ಸುದ್ದಿದಿನ ಡೆಸ್ಕ್ ಸೌಲಭ್ಯ ಪಡೆಯಲು ಜನ ವಿಧ ವಿಧವಾಗಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಗುಂಡಿಯಲ್ಲಿ ಮೀನಿನಂತೆ ಮಲಗುವುದು, ಚಿತ್ರ ಬಿಡಿಸುವುದು ಸೇರಿದಂತೆ ಅನೇಕ ಬಗೆಯಲ್ಲಿ ಪ್ತತಿರೋಧ ವ್ಯಕ್ತಪಡಿಸುತ್ತಾರೆ. ಅದರಂತೆ ಕಿತ್ತೂರಿನಲ್ಲಿ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ...