ಸುದ್ದಿದಿನ ಡೆಸ್ಕ್ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ನಾಲೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದುರ್ಘಟನೆ ಬೆಳಗಾವಿ ಹೊರವಲಯದ ಕಣಬರ್ಗಿ ಸಮೀಪ ಇಂದು...
ಸುದ್ದಿದಿನ,ಬಳ್ಳಾರಿ : ಕೇಂದ್ರ ಜಿಎಸ್ಟಿ ಆಯುಕ್ತಾಲಯದ ಬೆಳಗಾವಿ ವಿಭಾಗದಲ್ಲಿ 2021-22ರ ಆರ್ಥಿಕ ವರ್ಷದಲ್ಲಿ ರೂ.10172 ಕೋಟಿಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ದಾಖಲೆಯ ಸಂಗ್ರಹವನ್ನು ಸಾಧಿಸಿದೆ. ಇಂತಹ ಜಿಎಸ್ಟಿ ಸಂಗ್ರಹವು, ದೃಢವಾದ ಆರ್ಥಿಕ ಬೆಳವಣಿಗೆಯ...
ಸುದ್ದಿದಿನ,ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರ ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರ ಶಿವಕುಮಾರ್ ಅವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡಿದ್ದು ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ...
ಸುದ್ದಿದಿನ ಡೆಸ್ಕ್ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಶಾಸಕರು ಹಾಗೂ...
ಸುದ್ದಿದಿನ, ಬೆಂಗಳೂರು : 1948ರ ಜನವರಿ 30 ರಂದು ಮಹಾತ್ಮ ಗಾಂಧಿಯವರ ಹತ್ಯೆಯಾಯಿತು. ಅಂದಿನಿಂದ ಈ ದಿನವನ್ನು ಹುತಾತ್ಮ ದಿನವಾಗಿ ಆಚರಣೆ ಮಾಡಲಾಗುತ್ತಿದೆ. ಈ ಹುತಾತ್ಮ ದಿನದಂದು ಗಾಂಧೀಜಿಯವರನ್ನಷ್ಟೇ ಅಲ್ಲ, ದೇಶಕ್ಕಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನು...
ಸುದ್ದಿದಿನ,ಬೆಳಗಾವಿ: ಕಚೇರಿ ಮುಂದೆ ನಿಲ್ಲಿಸಿದ ತಹಶಿಲ್ದಾರ ಕಾರ್ ಕದ್ದಿದ್ದಾರೆ ಖದೀಮರು. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ತಹಶಿಲ್ದಾರ್ ಬಸನಗೌಡ ಕೋಟೂರ್ ಅವರ ಕಾರನ್ನು ತಡರಾತ್ರಿ ಕದ್ದಿದ್ದಾರೆ. ಕೆಎ 24, ಜಿ0069 ನಂಬರ್ ಕಳುವಾದ ಕಾರು. ಇಂದು...
ಸುದ್ದಿದಿನ ಡೆಸ್ಕ್: ಬೆಳಗಾವಿ ಜಿಲ್ಲೆಯ ಗೊಂದಲಮಯ ರಾಜಕಾರಣಕ್ಕೆ ಅಂತ್ಯ ಹಾಡಲು ರಕ್ಷಣಾತ್ಮಕ ಹೆಜ್ಜೆ ಇಟ್ಟಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವ ಚಿಂತನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕ್ಅನ್ನು ಜಿಲ್ಲಾ...
ಸುದ್ದಿದಿನ ಡೆಸ್ಕ್: ಬೆಳಗಾವಿ ಪಿಎಲ್ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಬೆಳಗಾವಿ ರಾಜಕೀಯ ವಲಯದಲ್ಲಿ ಎದ್ದಿದ್ದ ಭಿನ್ನಮತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಧ್ಯಸ್ಥಿಕೆಯಿಂದ ಶಮನವಾಗಿದ್ದು, ಪಿಎಲ್ಡಿ ಬ್ಯಾಂಕ್ ಚುನಾವಣೆ ಪ್ರಕ್ರಿಯೆ ನಡೆಸದೇ ಅವಿರೋಧ ಆಯ್ಕೆ ಮಾಡುವ...
ಸುದ್ದಿದಿನ ಡೆಸ್ಕ್: ಕಳೆದ ಹಲವು ದಿನಗಳಿಂದ ಬೆಳಗಾವಿಯ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳಕರ್ ನಡುವೆ ಏರ್ಪಟ್ಟಿದ್ದ ಭಿನ್ನಮತ ಶಮನವಾಗುವ ಲಕ್ಷಣ ಕಾಣುತ್ತಿದ್ದು, ಶುಕ್ರವಾರ ಕಾಂಗ್ರೆಸ್ ಹಿರಿಯ ಮುಖಂಡ ಈಶ್ವರ ಖಂಡ್ರೆ ಲಕ್ಷ್ಮೀ ಹೆಬ್ಬಾಳಕರ್ ಮನವೊಲಿಸಿದ್ದಾರೆ. ಈ...
ಸುದ್ದಿದಿನ, ಬೆಂಗಳೂರು | ಕರ್ನಾಟಕದ ಎರಡನೇ ರಾಜಧಾನಿಯಾಗಿ ಬೆಳಗಾವಿಯನ್ನು ಮಾಡುವುದಾಗಿ ಮುಖಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಇದರ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತವಾದ ಸ್ಥಾನ-ಮಾನ ನೀಡುವುದಾಗಿ ಅವರು, ಮಾಜಿ ಸಚಿವ ಎಚ್.ಎಚ್.ಕೋನರೆಡ್ಡಿ ನೇತೃತ್ವದಲ್ಲಿ ಬಂದಂತಹ ಹೋರಾಟಗಾರರೊಂದಿಗೆ...