ಸುದ್ದಿದಿನ ಡೆಸ್ಕ್ : ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ಮಾತನಾಡಿದ ಅವರು, ಜಿಲ್ಲಾ ಖನಿಜ ನಿಧಿಯ ಅನುದಾನ ಬಳಸಿಕೊಂಡು, ಮರ ಗಿಡಗಳನ್ನು ಬೆಳೆಸಿ,...
ಸುದ್ದಿದಿನ,ಬಳ್ಳಾರಿ : ಬಳ್ಳಾರಿಯ ಬಿಎಸ್ಎನ್ ಎಲ್ ಕಚೇರಿಯ ಆವರಣದಲ್ಲಿರುವ ಕಟ್ಟಡದಲ್ಲಿ ಸ್ಥಾಪಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಿಂದ ವರ್ಚುವಲ್ ಮೂಲಕ ಮಂಗಳವಾರ ಉದ್ಘಾಟಿಸಿದರು....
ಸುದ್ದಿದಿನ,ಬಳ್ಳಾರಿ : ಜಿಲ್ಲೆಯಲ್ಲಿ ಆರು ಲಕ್ಷ ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೀಡಲಾಗಿದೆ. ಇದರಲ್ಲಿ ಎರಡು ಲಕ್ಷ ಜನರು 70 ಕೋಟಿ ರೂಪಾಯಿ ವೆಚ್ಚದ ಚಿಕಿತ್ಸೆ ಪಡೆದಿದ್ದಾರೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು...
ಸುದ್ದಿದಿನ,ಬಳ್ಳಾರಿ: ವಾರ್ಡ್ ಸಮಿತಿಗಳನ್ನು ರಚಿಸಬೇಕೆಂಬ ಬಳ್ಳಾರಿ ನಗರದ ಸಾರ್ವಜನಿಕರ ಬೇಡಿಕೆಗೆ ಮನ್ನಣೆ ನೀಡಿರುವ ಬಳ್ಳಾರಿ ಮಹಾನಗರ ಪಾಲಿಕೆಗೆ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಿದ್ದು ವಾರ್ಡ್ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸಿದೆ. ಪಾಲಿಕೆಯ 39 ವಾರ್ಡ್ಗಳಿಗೆ...
ಸುದ್ದಿದಿನ,ಬಳ್ಳಾರಿ/ವಿಜಯನಗರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿರುವ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ 2021-22ನೇ ಸಾಲಿನ ಹೊಲಿಗೆ ಯಂತ್ರಗಳನ್ನು ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿಗಳನ್ನು...
ಸುದ್ದಿದಿನ,ಬಳ್ಳಾರಿ : ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ಕೆ.ವಿ.ಹರಣಿ ಎನ್ನುವ ಮಹಿಳೆ ಮತ್ತು 4 ವರ್ಷದ ಚಿರಸ್ವಿ ಎನ್ನುವ ಮಗು ಫೆ.19ರಿಂದ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ...
ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ವಿದ್ಯಾರ್ಥಿನಿ ಪುಷ್ಪಲತಾಗೆ ಜಿಪಂ ಸಿಇಒ, ಕವಲೇಶ್ವರಿಗೆ ಜಿಪಂ ಉಪಾಧ್ಯಕ್ಷೆ ಕುರ್ಚಿಯಲ್ಲಿ ಕುಳಿತುಕೊಳ್ಳುವ ಭಾಗ್ಯ! ಸುದ್ದಿದಿನ,ಬಳ್ಳಾರಿ : ರಾಷ್ಟೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಸಿರಗುಪ್ಪದ ಆದರ್ಶ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪುಷ್ಪಲತಾ ಎಂ ಅವರಿಗೆ...
ಸುದ್ದಿದಿನ,ಬಳ್ಳಾರಿ : ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದ ರಾಘವ ಕಲಾಮಂದಿರದಲ್ಲಿ ಪ್ರಾಧಿಕಾರದಲ್ಲಿ ಲಭ್ಯವಿರುವ 49 ವಾಸಯೋಗ್ಯ ಮತ್ತು ವಾಣಿಜ್ಯ ನಿವೇಶನಗಳ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ 3 ಖಾಲಿ ಜಾಗದ ಬಹಿರಂಗ ಹರಾಜು...
ಸುದ್ದಿದಿನ,ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಎರಡನೆಯ ಹಂತದ ಚುನಾವಣೆಯ ಮತದಾನ ಪ್ರಕ್ರಿಯೆ ಅತ್ಯಂತ ಶಾಂತಿಯುತವಾಗಿ ಭಾನುವಾರ ನಡೆಯಿತು. ಬಳ್ಳಾರಿ ಜಿಲ್ಲೆಯ ಸಂಡೂರು,ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ,ಹಡಗಲಿ, ಕೊಟ್ಟೂರು,ಹರಪನಹಳ್ಳಿ 6 ತಾಲೂಕುಗಳ 144 ಗ್ರಾಪಂಗಳ 1150 ಮತಗಟ್ಟೆಗಳಲ್ಲಿ ಮತದಾನ ಅತ್ಯಂತ...
ಸುದ್ದಿದಿನ,ಬಳ್ಳಾರಿ : ನಾಯಕ ಪಂಗಡದ ಮ್ಯಾಸಬೇಡ ಬುಡಕಟ್ಟು ಜನರ ಸಂವಿಧಾನ ಬದ್ದ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವವರ ಮೇಲೆ ಕಿರುಕುಳ ಮತ್ತು ಮಾನಸಿಕ ಹಿಂಸೆ ದೌರ್ಜನ್ಯ ಮಾಡಿ ಕೊಲೆ ಬೆದರಿಕೆಯ ಸುಪಾರಿಯನ್ನು ನೀಡಲಾಗಿದ್ದು, ಮೂಲ ಬುಡಕಟ್ಟು ಸಮುದಾಯದ...