ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.ಮೋನಿಕಾ ರಂಜನ್ ತಿಳಿಸಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ’...
ಸುದ್ದಿದಿನ,ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೇಕಾಬಿಟ್ಟಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಾ ಬರುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ತುಂಬಾ ಹೈರಾಣ ಆಗುತ್ತಿದ್ದಾರೆ. ಕೂಡಲೇ ಕೇಂದ್ರ...
ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗೋಲ್ಡ್ ಸ್ಮಿತ್ ರಸ್ತೆಯ ಕುಂಬಾರ ಓಣಿ ಬಳಿಯ ವಾಸವಿ ಸ್ವಗೃಹ ಹೋಮ್ ನೀಡ್ ಎಂಬ ಅಂಗಡಿ ತೆರೆದು ಅಲ್ಲಿಗೆ ಬಂದ ಗ್ರಾಹಕರಿಂದ ಚೀಟಿ ರೂಪದಲ್ಲಿ ಹಣ ಪಡೆದು ತಿಂಗಳಿಗೆ...
ಗಿರೀಶ್ ಕುಮಾರ್ ಗೌಡ ಸುದ್ದಿದಿನ,ಬಳ್ಳಾರಿ: ಅಪ್ಪ, ಮಕ್ಕಳು, ತಾಯಿ, ಮಗ, ಗಂಡ, ಹೆಂಡ್ತಿ ಯಾವ ಸಂಬಂಧಕ್ಕೂ ಬೆಲೆಯೇ ಇಲ್ಲ. ಯಾಕೆಂದರೆ ರಕ್ತ ಸಂಬಂಧಿಕರೇ ರಣ ರಾಕ್ಷಸರಾಗುತ್ತಿದ್ದಾರೆ. ತಾಳಿ ಕಟ್ಟಿದ ಗಂಡನನ್ನೆ ಕೊಂದು ಮಲಗಿಸುವ ಹಂತಕ್ಕೆ ಬಂದಿದ್ದಾರೆ....
ಸುದ್ದಿದಿನ.ಬಳ್ಳಾರಿ:ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಕಾಂಗಳಿಗೆ ಪಾವತಿಯಾಗದ ಗೃಹ ಜ್ಯೋತಿ ಹಣ ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಅದರಂತೆ...
ಸುದ್ದಿದಿನ ಡೆಸ್ಕ್ : ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ಮಾತನಾಡಿದ ಅವರು, ಜಿಲ್ಲಾ ಖನಿಜ ನಿಧಿಯ ಅನುದಾನ ಬಳಸಿಕೊಂಡು, ಮರ ಗಿಡಗಳನ್ನು ಬೆಳೆಸಿ,...
ಸುದ್ದಿದಿನ,ಬಳ್ಳಾರಿ : ಬಳ್ಳಾರಿಯ ಬಿಎಸ್ಎನ್ ಎಲ್ ಕಚೇರಿಯ ಆವರಣದಲ್ಲಿರುವ ಕಟ್ಟಡದಲ್ಲಿ ಸ್ಥಾಪಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಿಂದ ವರ್ಚುವಲ್ ಮೂಲಕ ಮಂಗಳವಾರ ಉದ್ಘಾಟಿಸಿದರು....
ಸುದ್ದಿದಿನ,ಬಳ್ಳಾರಿ : ಜಿಲ್ಲೆಯಲ್ಲಿ ಆರು ಲಕ್ಷ ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೀಡಲಾಗಿದೆ. ಇದರಲ್ಲಿ ಎರಡು ಲಕ್ಷ ಜನರು 70 ಕೋಟಿ ರೂಪಾಯಿ ವೆಚ್ಚದ ಚಿಕಿತ್ಸೆ ಪಡೆದಿದ್ದಾರೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು...
ಸುದ್ದಿದಿನ,ಬಳ್ಳಾರಿ: ವಾರ್ಡ್ ಸಮಿತಿಗಳನ್ನು ರಚಿಸಬೇಕೆಂಬ ಬಳ್ಳಾರಿ ನಗರದ ಸಾರ್ವಜನಿಕರ ಬೇಡಿಕೆಗೆ ಮನ್ನಣೆ ನೀಡಿರುವ ಬಳ್ಳಾರಿ ಮಹಾನಗರ ಪಾಲಿಕೆಗೆ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಿದ್ದು ವಾರ್ಡ್ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸಿದೆ. ಪಾಲಿಕೆಯ 39 ವಾರ್ಡ್ಗಳಿಗೆ...
ಸುದ್ದಿದಿನ,ಬಳ್ಳಾರಿ/ವಿಜಯನಗರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿರುವ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ 2021-22ನೇ ಸಾಲಿನ ಹೊಲಿಗೆ ಯಂತ್ರಗಳನ್ನು ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿಗಳನ್ನು...