ದಿನದ ಸುದ್ದಿ3 hours ago
ಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಹಾಗೂ ಸುತ್ತಮುತ್ತಲಿನ ಇ-ಕಾಮರ್ಸ್ ಹಾಗೂ ಡಾರ್ಕ್ ಸ್ಟೋರ್ಗಳ ಜಾಲದಲ್ಲಿ ಪರವಾನಗಿ ಇಲ್ಲದೆ ಸಂಗ್ರಹಿಸಲಾಗುತ್ತಿದ್ದ ಔಷಧ ಹಾಗೂ ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪತ್ತೆಹಚ್ಚಿದೆ. ಕಳೆದ...