ದಿನದ ಸುದ್ದಿ3 hours ago
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ...