ದಿನದ ಸುದ್ದಿ4 years ago
ಬಿಎಫ್ಟಿ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ (ಚನ್ನಗಿರಿ ತಾಲ್ಲೂಕು ಹೊರತುಪಡಿಸಿ) ಕೈಗೊಳ್ಳಬಹುದಾದ ಕಾಮಗಾರಿಗಳನ್ನು ಗುರುತಿಸಲು, ತಾಂತ್ರಿಕ ಸಹಾಯಕರಿಗೆ ಸಹಾಯ ಮಾಡುವುದು, ಗ್ರಾಮಸಭೆ ಮಂಡಿಸುವುದು ಹಾಗೂ...