ದಿನದ ಸುದ್ದಿ1 day ago
ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ಯೋಜನೆಯ...