ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್ನ...
~ಗೋವರ್ಧನ ನವಿಲೇಹಾಳು ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು...
ಸುದ್ದಿದಿನಡೆಸ್ಕ್:ಆಪರೇಷನ್ ಸಿಂಧೂರ ಯಶಸ್ಸಿನ ನಂತರ ಬಿಜೆಪಿ ಇಂದಿನಿಂದ ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆಯನ್ನು ಆಯೋಜಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದೃಢನಿಶ್ಚಯದ ನಾಯಕತ್ವ ಮತ್ತು ಸಶಸ್ತ್ರ ಪಡೆಗಳ ಶೌರ್ಯದ ಬಗ್ಗೆ ಜನರಿಗೆ ತಿಳಿಸುವ...
ಸುದ್ದಿದಿನಡೆಸ್ಕ್:ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಅವರು, 1 ಸಾವಿರದ...
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ...
ಸುದ್ದಿದಿನ,ಮಸ್ಕಿ : ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಪ್ರತಾಪ್ ಗೌಡ...
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ...
ಸುದ್ದಿದಿನ, ತುಮಕೂರು: ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ “ಜನತಾ ಪ್ರಣಾಳಿಕೆ’’ ಎಂದು ಕರೆದಿರುವುದು ಅರ್ಥಪೂರ್ಣವಾಗಿದೆ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎನ್ನುವುದೇ ಇದರ ಅರ್ಥವಾಗಿದೆ ಎಂದು ಮಾಜಿ...
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬೆಂಗಳೂರಿನಲ್ಲಿಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...