ಸುದ್ದಿದಿನ ಡೆಸ್ಕ್ : ರಾಜ್ಯ ರಾಜಕಾರಣವನ್ನ ತಲ್ಲಣಗೊಳಿಸೋ ಅತಿದೊಡ್ಡ ಸುದ್ದಿ. ಕುಮಾರಸ್ವಾಮಿ ಸರ್ಕಾರದ ಅಳಿವು-ಉಳಿವಿನ ಸುದ್ದಿ. ಕಳೆದ ಭಾನುವಾರ ಭೇಟಿಯಾಗಿದ್ದ ಶ್ರೀರಾಮುಲು-ಜಾರಕಿಹೊಳಿ- ಸರ್ಕಾರ ಬೀಳಿಸೋ ವಿಚಾರದ ಬಗ್ಗೆ ಇಬ್ಬರ ನಡುವೆ ಮಾತುಕತೆ- ಅವರಿಬ್ಬರೂ ಮಾಡಿದ ಪ್ಲಾನ್...
ಸುದ್ದಿದಿನ,ಶಿವಮೊಗ್ಗ :ಜಾತಿಯ ಆಟಗಳು ಇಲ್ಲಿ ನಡೆಯೋದಿಲ್ಲ. ಸಂಸಾರ ಹೊಡೆದು ಹಾಳು ಮಾಡಿದವರಿಗೆ ಕಳೆದ ಬಾರಿಯೇ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಸೊರಬ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಅವರು, ಜೆಡಿಎಸ್...
ಸುದ್ದಿದಿನ,ಶಿವಮೊಗ್ಗ : ಹಣ ಬಲ, ಹೆಂಡದ ಬಲ, ಜಾತಿಬಲ, ತೋಳ್ಬಲದಿಂದ ಚುನಾವಣೆಗೆ ಇಳಿದವರಿಗೆ ಈ ಸಭೆ ಉತ್ತರ ನೀಡಿದೆ.ಚುನಾವಣೆಗೆ ಸ್ಪರ್ಧಿಸಿದವರು ಹಿಂದೆ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಎಂಬುದನ್ನು ನೋಡಿಕೊಂಡು ಮತ ಚಲಾಯಿಸಿ ಎಂದು ಶಿವಮೊಗ್ಗ ತಾಲೂಕು...
ಸುದ್ದಿದಿನ ಡೆಸ್ಕ್ : ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು ಅವರು, ಕಾಂಗ್ರೆಸ್, ಜೆಡಿಎಸ್ ಕಚ್ಚಾಟದಿಂದ ಅವರವರೇ ಸರಕಾರ ಕೆಡವಿಕೊಳ್ಳುತ್ತಾರೆ, ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಸರಕಾರ ಇರೋಲ್ಲ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾರೆ, ಆದರೂ ನಾವು ಎದರಿಸುತ್ತೇವೆ,...
ಸುದ್ದಿದಿನ ಡೆಸ್ಕ್ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಾರವಳ್ಳಿ ಗ್ರಾಮದಲ್ಲಿ ಮಾತನಾಡಿದ್ದು, ಈ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನನ್ನ...
ಸುದ್ದಿದಿನ, ಮೈಸೂರು : ಚುನಾವಣೆ ಕಳೆದು ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ್ರು ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನ ಅರಗಿಸಿಕೊಳ್ಳಲಾಗದ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯಪುತ್ರ ಶಾಸಕರಾಗಿರುವ ವರುಣಾ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ...
ಸುದ್ದಿದಿನ ಡೆಸ್ಕ್ : ಸಮ್ಮಿಶ್ರ ಸರಕಾರಕ್ಕೆ ಮತ್ತೆ ರಾಜೀನಾಮೆ ಸಂಕಟ ಶುರುವಾಗಿದ್ದು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಕಾರ್ಮಿಕ ಸಚಿವ ವೆಂಕಟರಮಣಪ್ಪ. ಇಲಾಖೆಯ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಸಹಕಾರ ಆರೋಪ ವ್ಯಕ್ತಪಡಿಸಿದ್ದು ಅನುದಾನ ಬಿಡುಗಡೆ, ಪ್ರಸ್ತಾವನೆಗಳಿಗೆ...
ಸುದ್ದಿದಿನ,ನೆಲಮಂಗಲ: ದೋಸ್ತಿ ಸರ್ಕಾರದಲ್ಲಿ ಏನೂ ತೊಂದರೆ ಇಲ್ಲ. ಆದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದು ನೆಲಮಂಗಲ ಸಮೀಪದ ವೀರಾಪುರದಲ್ಲಿ ಎಂ.ಎಲ್.ಸಿ ಹೆಚ್.ಎಂ ರೇವಣ್ಣ ತಿಳಿಸಿದರು. ಬಿಬಿಎಂಪಿಯಲ್ಲಿ ಆಪರೇಷನ್ ಕಮಲದ ವಿಚಾರವಾಗಿ ಮಾತನಾಡಿದ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅಗತ್ಯತೆ ತುಂಬಾ ಇದೆ. ರಾಷ್ಟ್ರೀಯ ಪಕ್ಷಗಳಲ್ಲಿ ಹೈಕಮಾಂಡ್ ಮುಖ ನೋಡಬೇಕಾಗುತ್ತದೆ.ರಾಜಕೀಯ ಗೊಂದಲಗಳು ಇದ್ದದ್ದು ನಿಜ ಈಗ ರಾಜಕೀಯ ಗೊಂದಲಗಳ ಮೋಡ ಸರಿದಿದೆ. ಬಿಜೆಪಿ ರಾಜಕೀಯ ಗೊಂದಲ ಸೃಷ್ಠಿಸಿದೆ...
ಸುದ್ದಿದಿನ ಡೆಸ್ಕ್: ರಾಜ್ಯ ಸಮ್ಮಿಶ್ರ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದ್ರೆ ರಾಜ್ಯದ ಜನತೆಗೆ ದಂಗೆ ಎಳೆಲು ಕರೆ ನೀಡ್ತೇನೆ ಎಂಬ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ದಂಗೆ ಎದ್ದಿದ್ದಾರೆ. ರಾಜ್ಯದ ಘನತೆವೆತ್ತ...