ಸುದ್ದಿದಿನ, ಹಾಸನ : ಬಿಜೆಪಿಯ 104 ಶಾಸಕರಿದ್ದು ಒಳ್ಳೆಯ ಕೆಲಸ ಮಾಡಲು ಸಿದ್ದರಿದ್ದೇವೆ. ಕಾಂಗ್ರೆಸ್ ಒಳಜಗಳಕ್ಕೂ ನಮಗೂ ಸಂಬಂಧವಿಲ್ಲ. ರಾಜಕೀಯ ದೊಂಬರಾಟ ಮಾಡುತ್ತ ಆರೋಪ-ಪ್ರತ್ಯಾರೋಪದಲ್ಲಿ ಸಿಎಂ ತೊಡಗಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ರಾಜ್ಯದ ಅಭಿವೃದ್ಧಿ ಮಾಡಲಿ ಎಂದು...
ಸುದ್ದಿದಿನ, ಬೆಂಗಳೂರು : ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ನಿವಾಸಕ್ಕೆ ಹೊರಟ ಕುಮಾರಸ್ವಾಮಿಯವರು ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಲಿದ್ದಾರೆ. ಮಾಜಿ ಸಿಎಂ 12 ದಿನಗಳ ಫಾರಿನ್ ಟೂರ್ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಸಿದ್ದು. ಕಳೆದೊಂದು...
ಸುದ್ದಿದಿನ, ಬೆಂಗಳೂರು : ಒಬ್ಬ ಅಮಾಯಕಿ ಜತೆ ನೀವು ವರ್ತನೆ ಮಾಡಿದ ರೀತಿಯನ್ನು ಇಡೀ ರಾಜ್ಯ ನೋಡಿದೆ.ಆಕೆಗೆ ಮಾಡಿದ ಅನ್ಯಾಯವೂ ಗೊತ್ತು.ಇಂಥವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರಾ? ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದ ಹಾಗಿದೆ ಎಂದು...
ಸುದ್ದಿದಿನ, ಬೆಂಗಳೂರು : ಬಿಜೆಪಿ ಹೆಚ್ಚು ಸೀಟು ಗೆಲ್ಲೋಕೆ ಜೆಡಿಎಸ್ ಬೆಂಬಲವಿತ್ತಂತೆ. ಜೆಡಿಎಸ್ ಹೆಸರೇಳಿಕೊಂಡೇ ಬಿಜೆಪಿ 30 ಸೀಟು ಗೆದ್ದಿದ್ದಂತೆ.ಇಲ್ಲವಾಗಿದ್ರೆ ಬಿಜೆಪಿಗೆ 104 ಸ್ಥಾನ ಸಿಗ್ತಿರಲಿಲ್ವಂತೆ, ಹೀಗಂತ ವಿಧಾನಸೌಧದಲ್ಲಿ ಬಿಜೆಪಿ ನಾಯಕರಿಗೆ ಸಚಿವ ರೇವಣ್ಣ ಟಾಂಗ್...
ಸುದ್ದಿದಿನ ಡೆಸ್ಕ್: ಪಿತ್ತ ಜನಕಾಂಗ ಸಮಸ್ಯೆಯಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು ಅವರು ಚಿಕಿತ್ಸೆಗಾಗಿ ನ್ಯೂಯಾರ್ಕ್ಗೆ ತೆರಳಲಿದ್ದಾರೆ. ಪ್ರಯಾಣ ಕೈಗೊಳ್ಳುವ ಮುನ್ನ ಮುಖ್ಯಮಂತ್ರಿ ಸ್ಥಾನವನ್ನು ಮತ್ತೊಬ್ಬರಿಗೆ ವಹಿಸಿ...
ಸುದ್ದಿದಿನ ಡೆಸ್ಕ್ : ಸರ್ಕಾರ ಮಾಡೋದಾದ್ರೆ ಈಗಲೇ ಮಾಡಿ, ಇಲ್ಲದಿದ್ರೆ ಲೋಕಸಭಾ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಅಗತ್ಯ. ಕರ್ನಾಕಟದಲ್ಲಿ ಭವಿಷ್ಯದ ದೃಷ್ಟಿಯಿಂದ ಪರ್ಯಾಯ ನಾಯಕತ್ವದ ಕಂಡುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಖಡಕ್ ಸೂಚನೆ...
ಪ್ರಾಥಮಿಕ ಹಂತದಲ್ಲಿ ಓದುತ್ತಿರುವ ಮಕ್ಕಳನ್ನು ಆಕರ್ಷಿಸುವವರು ಸಿನಿಮಾ ನಟ-ನಟಿಯರು. ಸ್ಟಾರ್ ನಟರುಗಳ ಫೈಟ್ಗಳನ್ನೇ ನೋಡಿ ಬಣಗಳನ್ನು ಕಟ್ಟಿಕೊಂಡು ‘ನಮ್ಮ ಹೀರೋ ಹೀಗೆ, ಹಾಗೆ’ ಅಂತೆಲ್ಲಾ ಅವರು ಮಾತನಾಡಿಕೊಳ್ಳುತ್ತಾರೆ. ಹಿಂದಿನ ದಿನ ಸಿನಿಮಾ ನೋಡಿದ ನಂತರ ಮರುದಿನ...
ಸುದ್ದಿದಿನ, ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ ನಡೆಯುವ ಲಕ್ಷಣಗಳು ಕಾಣುತ್ತಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ‘ಸೂಸೈಡ್ ಸ್ಕಾಡ್ ಅನ್ನು ಆರಂಭಿಸಿರುವ ಕಾಂಗ್ರೆಸ್, ಕಮಲ ಪಾಳಯದ ಶಾಸಕರನ್ನು ಕಾಂಗ್ರೆಸ್ಗೆ ಸೆಳೆಯಲು...
ಸುದ್ದಿದಿನ ದಾವಣಗೆರೆ: ಭಾರತ ಬಂದ್ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದೆಯೇ ಎಂದು ಪ್ರಶ್ನೆ ಮಾಡಿರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಸದಸ್ಯ ಜಿ.ಎಂ. ಸಿದ್ದೇಶ್ವರ್, ಎನ್ಡಿಎ ಮತ್ತು ಯುಪಿಎ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಸಾಮಗ್ರಿಗಳ ದರ...
ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಮೈನಾರಿಟಿ ಕಾಂಗ್ರೆಸ್ ನ್ಯಾಷನಲ್ ಕಾಂಗ್ರೆಸ್ ವತಿಯಿಂದ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಭಾರತ್ ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ಅಂಗಡಿ ಮುಂಗಟ್ಟುಗಳು ಬಂದ್...