ಸುದ್ದಿದಿನ,ಗಾಂಧಿನಗರ: ಗುಜರಾತ್ ನಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಸಾಧನೆ ಮಾಡಿದ್ದು, ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದೆ. ಮೊದಲ ಪ್ರಯತ್ನದಲ್ಲೇ ಆಮ್ ಆದ್ಮಿ ಪಕ್ಷವು ಉತ್ತಮ ಸಾಧನೆ ಮಾಡಿದೆ. 6ಮಹಾನಗರ ಪಾಲಿಕೆಗಳ ಒಟ್ಟು...
ಸುದ್ದಿದಿನ, ಮಂಗಳೂರು : ಜಾತ್ಯತೀತತೆ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದು. ಕೋಮುವಾದ ಸಂವಿಧಾನ ವಿರೋಧಿಯಾದುದು. ಸಮಾಜದಲ್ಲಿ ಕೋಮುವಾದ ಜೀವಂತವಾಗಿರುವ ವರೆಗೆ ಶಾಂತಿ ನೆಲೆಸಲು ಸಾಧ್ಯವಿಲ್ಲ. ಮನುಷ್ಯ – ಮನುಷ್ಯನನ್ನು ದ್ವೇಷಿಸುವ ಕಡೆ...
ಸುದ್ದಿದಿನ, ದೆಹಲಿ : ಕುರುಬ ಸಮುದಾಯದ ಎಸ್.ಟಿ ಮೀಸಲಾತಿ ಹೋರಾಟಕ್ಕೆ ಇದು ಸೂಕ್ತ ಸಮಯವಲ್ಲ. ಕುಲಶಾಸ್ತ್ರ ಅಧ್ಯಯನ ವರದಿ ಬಂದ ನಂತರ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿ, ಆ ಶಿಫಾರಸನ್ನು ಕೇಂದ್ರ ತಿರಸ್ಕರಿಸಿದರೆ ಹೋರಾಟದ...
ನಾ ದಿವಾಕರ ಜಗತ್ತಿನ ಪಾಲಿಗೆ 2020ರ ವರ್ಷ ಕೋವಿದ್ ಮತ್ತು ಅದರ ಸುತ್ತಲಿನ ಸಾವು ನೋವುಗಳ ಕರಾಳ ವರ್ಷವಾಗಿ ಕಾಣುತ್ತದೆ. ಕೋವಿದ್ 19 ಮಾನವ ಸಮಾಜದ ಆಂತರ್ಯದಲ್ಲಿ ಅಡಗಿದ್ದ ಎಲ್ಲ ಕೊಳಕುಗಳನ್ನೂ ಹೊರಹಾಕಿದ್ದು ಮಾತ್ರ ಸತ್ಯ...
ದಾವಣಗೆರೆ: ಉತ್ತಮ ಆಡಳಿತ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ವೈಫಲ್ಯ ಮುಚ್ಚಿಕೊಳ್ಳಲು ರಾಗಿಣಿ, ಸಂಜನಾ ಹಾಗೂ ಕಂಗನಾ ಮೊರೆ ಹೋಗಿವೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಡಿ.ಬಸವರಾಜ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಸುದ್ದಿದಿನ,ಬೆಂಗಳೂರು: ಕೊರೊನಾ ಸೋಂಕಿಗೆ ಒಳಗಾಗಿದ್ದ ನಾನು ಇದೀಗ ಸಂಪೂರ್ಣ ಗುಣಮುಖನಾಗಿದ್ದೇನೆ. ಕೊರೊನಾ ವಾಸಿಯಾಗದ ಕಾಯಿಲೆ ಏನಲ್ಲ. ಆದರೆ, ಮುಂಜಾಗ್ರತೆ ವಹಿಸುವುದು ಅವಶ್ಯಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಸುದ್ದಿದಿನ,ದಾವಣಗೆರೆ: ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆಯ ವಿಡಿಯೊ ಸಂದೇಶ ಬಿಡುಗಡೆ ಮಾಡಿದ್ದಾರೆ. ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್...
ಚಿಕ್ಕಬಳ್ಳಾಪುರ: ಬಿಜೆಪಿ ನಾಯಕರಿಗೆ ಗಂಡಸ್ತನ ಇದ್ದರೆ ನ್ಯಾಯಾಲಯಕ್ಕೆ ಬರಲಿ ಎಂದು ಮಾಜಿ ಸಚಿವ ಟಿ.ಬಿ ಜಯಚಂದ್ರ ಬಹಿರಂಗ ಸವಾಲು ಹಾಕಿದ್ದಾರೆ. ಕೊರೋನಾ ನಿಯಂತ್ರಣ ಸಂಬಂಧ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ...
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ...
ಈ ಟ್ರಂಪ್ ಭೇಟಿ, ಭಾರತವನ್ನು ಅಮೆರಿಕಾದ ಭೌಗೋಳಿಕ-ರಾಜಕೀಯ ಕಾರ್ಯವ್ಯೂಹಕ್ಕೆ ಸಂಪೂರ್ಣವಾಗಿ ಲಗತ್ತಿಸಿ ಮೋದಿ ಭಾರತದ ಎಲ್ಲ ಹಿತಾಸಕ್ತಿಗಳನ್ನು ಆ ಗುರಿ ಸಾಧನೆಗೆ ಅಡಿಯಾಳಾಗಿಸಿದ್ದನ್ನು ತೋರಿಸಿಕೊಟ್ಟಿದೆ. ಭೇಟಿಯ ಕೊನೆಯಲ್ಲಿ ಹೊರಡಿಸಿದ ಜಂಟಿ ಹೇಳಿಕೆಯಲ್ಲಿ ಇದು ಚೆನ್ನಾಗಿ ಬಿಂಬಿತವಾಗಿದೆ....