ದಿನದ ಸುದ್ದಿ1 day ago
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ...