ಸುದ್ದಿದಿನ,ಮೈಸೂರು ; ಮುಂದಿನ ಚುನಾವಣೆಯೊಳಗೆ ಬಾಂಬೆ ಡೇಸ್ ಪುಸ್ತಕ ಬಿಡುಗಡೆ ಆಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಇಂದು ಕಾಡಾ ಕಚೇರಿಯಲ್ಲಿ ತಮ್ಮ ನೂತನ ಕಚೇರಿ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಜೂನ್ 21 ರಿಂದ ಲಾಕ್ಡೌನ್ ಮುಂದುವರಿದಿದ್ದು ಕೆಲ ಸೇವೆಗಳಿಗಾಗಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿ ತೆರೆಯಲು ಅನುಮತಿ ನೀಡಲಾಗಿತ್ತು. ಇವುಗಳ ಜೊತೆಗೆ ಇದೀಗ ಪುಸ್ತಕ ಮತ್ತು ಸ್ಟೇಷನರಿ...
ಶಾಹುಲ್ ಕಾಸಿಮ್ ಮನುಷ್ಯನ ಜೀವನದಲ್ಲಿ ಕಾಲೇಜು ಜೀವನ ಅತ್ಯಂತ ಮಹತ್ವದ ಘಟ್ಟ.ವಿಧ್ಯಾಭ್ಯಾಸ ಪೂರ್ತಿಗೊಳಿಸಿ ಜೀವನದ ದಿಕ್ಕನ್ನು ಬದಲಿಸಬೇಕಾದ ವಿದ್ಯಾರ್ಥಿಗಳಿಬ್ಬರು ಪ್ರೀತಿಯ ಬಲೆಗೆ ಬಿದ್ದು ಕೆಟ್ಟ ಚಟಗಳ ದಾಸರಾಗಿ ಜೀನವನ್ನೇ ಕೊನೆಗೊಳಿಸಿದ ಅತ್ಯಂತ ರೋಚನೀಯ ಕಥೆಗಳನ್ನು ಲೇಖಕರು...
ಸುದ್ದಿದಿನ, ದಾವಣಗೆರೆ: ಬಿಡುಗಡೆಗೂ ಮುನ್ನ ಸಾಹಿತ್ಯ ವಲಯದಲ್ಲಿ ಸದ್ದಿಲ್ಲದೆ ಸಂಚಲನ ಮೂಡಿಸಿ ಮೊದಲ ಮುದ್ರಣದ ಪ್ರತಿಗಳು ಓದುಗರಿಂದ ಮುಂಗಡ ಆನ್ ಲೈನ್ ಬುಕ್ಕಿಂಗ್ ಆಗಿ ಎರಡನೇ ಮುದ್ರಣಕ್ಕೆ ಸಿದ್ಧಗೊಂಡಿರುವ, ಪ್ರಬುದ್ಧ ಕವಿ, ಸಾಹಿತಿ ಶ್ರೀ ಪಾಪು...
ಸುದ್ದಿದಿನ,ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2019ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ...
ಸುದ್ದಿದಿನ,ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ 2019 ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳನ್ನು ಕಳುಹಿಸಬಹುದಾಗಿದೆ. ಪುಸ್ತಕಗಳನ್ನು ಕಳುಹಿಸುವವರು ಜುಲೈ 31 ರೊಳಗೆ ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ತಮ್ಮ ವಿಳಾಸ, ದೂರವಾಣಿ...
ಪರಶುರಾಮ್. ಎ ‘ದೀವಟಿಗೆ‘ ಎಂಬ ಕವನ ಸಂಕಲನವನ್ನು ಮೈ,ನಾ ಎಂಬ ಕಾವ್ಯ ನಾಮದಿಂದ ಮೈಸೂರಿನ ನಾರಾಯಣರವರು ಬರೆದಿರುವ ಪುಸ್ತಕ. ತಮ್ಮ ಮೊದಲ ಕವನ ಸಂಕಲನದಲ್ಲಿ ಪ್ರಬುದ್ಧ ವಿಷಯಗಳನ್ನು ತಮ್ಮದೇ ಸ್ವಂತ ಶೈಲಿಯಲ್ಲಿ ಕವನಗಳನ್ನು ಈ ಪುಸ್ತಕದ...
ಸುದ್ದಿದಿನ,ದಾವಣಗೆರೆ: 2019 ನೇ ಸಾಲಿನ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಕೋವಿಡ್ 19 ಲಾಕಡೌನ್ ಆದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019...
ಸುದ್ದಿದಿನ,ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರವು 2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ...
ಸುದ್ದಿದಿನ, ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2019ರ ಜನವರಿಯಿಂದ ಡಿಸೆಂಬರ್ ಮಾಹೆಯ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ...