ದಿನದ ಸುದ್ದಿ10 months ago
ಬೂಕರ್ ಪ್ರಶಸ್ತಿ ಬಗ್ಗೆ ನಿಮಗಿಷ್ಟು ತಿಳಿದಿರಲಿ..!
ಬೂಕರ್ ಪ್ರಶಸ್ತಿಯು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯ ಪ್ರಶಸ್ತಿಗಳಲ್ಲಿ ಒಂದಾಗಿದೆ. ಇದರ ಇತಿಹಾಸ ಹೀಗಿದೆ.. ಸ್ಥಾಪನೆ ಮತ್ತು ಆರಂಭಿಕ ವರ್ಷಗಳು (1969 – 2001) ಬೂಕರ್ ಪ್ರಶಸ್ತಿಯನ್ನು 1968 ರಲ್ಲಿ “ಬೂಕರ್ ಪ್ರೈಜ್ ಫಾರ್ ಫಿಕ್ಷನ್”...