ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ...
ಸುದ್ದಿದಿನ,ದಾವಣಗೆರೆ: ಅನರ್ಹ ಪಡಿತರ ಚೀಟಿದಾರರು ತಾವು ಪಡೆದಿರುವಂತಹ ಅಂತ್ಯೋದಯ/ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತವಾಗಿ ಏ.15 ರೊಳಗೆ ಅಧ್ರ್ಯಪಡೆ ಮಾಡಿದರೆ ಅಂತಹವರ ವಿರುದ್ದ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡುವುದಿಲ್ಲವೆಂದು ಜಿಲ್ಲಾಧಿಕಾರಿಗಳು...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರನ್ನು ಪತ್ತೆಹಚ್ಚಿ ಕ್ರಮ ಜರುಗಿಸಲು ಇಲಾಖೆ ಆಂದೋಲನ ಕೈಗೊಂಡಿದ್ದು, ಈವರೆಗೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವವರನ್ನು ಪತ್ತೆಹಚ್ಚಿ 4912 ಕಾರ್ಡ್ ರದ್ದುಪಡಿಸಿದೆ...
ಸುದ್ದಿದಿನ,ದಾವಣಗೆರೆ : ಆರ್ಥಿಕವಾಗಿ ಸಬಲರು ಪಡೆದಿರುವ ಬಿ.ಪಿ.ಎಲ್ ಕಾರ್ಡ್ಗಳನ್ನು ಸ್ವಯಂಪ್ರೇರಿತವಾಗಿ ಹಿಂತಿರುಗಿಸಲು ಇಲಾಖೆ ವತಿಯಿಂದ ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ನಿಗದಿತ ಒಂದು ತಿಂಗಳ ಅವಧಿಯೊಳಗೆ ಬಿ.ಪಿ.ಎಲ್ ಕಾರ್ಡ್ಗಳನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಸೂಚಿಸಿದ್ದು, ಅಂತಹವರಿಗೆ...