ಸುದ್ದಿದಿನಡೆಸ್ಕ್:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರ ಮತ್ತು ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಮಸೂದೆ, 2024ಅನ್ನು ಕೇಂದ್ರ ಸರ್ಕಾರ ಇಂದಿನಿಂದ ಜಾರಿಗೆ ತರುತ್ತಿದೆ. ಈ ಕಾನೂನಿನಡಿ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಜೈಲು...
ಸುದ್ದಿದಿನ ಡೆಸ್ಕ್ : ಮುರುಘಾ ಮಠದ ಶಿವಮೂರ್ತಿ (Murugha math ) ಶಿವಾಚಾರ್ಯ ಸ್ವಾಮೀಜಿ ಅವರನ್ನು ಪೊಲೀಸರು (Police ) ವಶಕ್ಕೆ ಪಡೆದಿದ್ದಾರೆ. ಮಠದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಮೈಸೂರಿನ ಒಡನಾಡಿ ಸಂಸ್ಥೆ...
ಸುದ್ದಿದಿನ ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಣೇಶ ಹಬ್ಬಕ್ಕೆ ರಾಜ್ಯದ ಜನತೆಗೆ ಶುಭ ಸುದ್ದಿ ನೀಡಲಿದ್ದು, ಸಣ್ಣ ವ್ಯಾಪಾರಿಗಳು, ರೈತರು, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಮೊಬೈಲ್ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿದ್ದಾರೆ. ಖಾಸಗಿ...
ಸುದ್ದಿದಿನ ಡೆಸ್ಕ್: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಗುಜರಾತ್ ಸಿಐಡಿ (ಕ್ರೈಮ್) ಪೊಲೀಸರು ಬಂಧಿಸಿದ್ದಾರೆ. 1996ರಲ್ಲಿ ಬನಸ್ಕಾಂತ ಠಾಣೆ ಪೊಲೀಸರು ಮಾದಕ ದ್ರವ್ಯದ ಪ್ರಕರಣ ದಾಖಲಿಸಿದ್ದರು. ಈ ವೇಳೆ ಅವರು ಪೊಲೀಸ್ ಅಧೀಕ್ಷಕರಾಗಿದ್ದರು....
ಸುದ್ದಿದಿನ ಡೆಸ್ಕ್: ಉಗ್ರರಅಟ್ಟಹಾಸ ಮೀತಿ ಮೀರುತ್ತಿದ್ದು, ಕಾಶ್ಮೀರದಲ್ಲಿ ಪೊಲೀಸರ ಕುಟುಂಬದ ಐವರು ಸದಸ್ಯರನ್ನು ಅಪಹರಿಸಿರುವ ಘಟನೆ ನಡೆದಿದೆ. ಎನ್ಐಎ ಅಧಿಕಾರಿಗಳು ಉಗ್ರ ಸೈಯದ್ ಸಲಾಹುದ್ದೀನ್ನನ್ನು ಬಂಧಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಜಮ್ಮು ಕಾಶ್ಮೀರದ...
ಸುದ್ದಿದಿನ ಡೆಸ್ಕ್: ಕೊಡಗು, ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯಿಂದ ಉಂಟಾದ ಹಿನ್ನೆಲೆಯಲ್ಲಿ ಆಗಸ್ಟ್ 25 ಮತ್ತು 26ರಂದು ನಡೆಸಲು ಉದ್ದೇಶಿಸಿದ್ದ ಕೆಎಸ್ಸಾರ್ಟಿಸಿ ಮೇಲ್ವಿಚಾರಕೇತರ ಹಾಗೂ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ ಮುಂದೂಡಲಾಗಿದೆ. ಅಭ್ಯರ್ಥಿಗಳು ಮನವಿ ಮಾಡಿದ್ದರು....
ಸುದ್ದಿದಿನ ಡೆಸ್ಕ್: ಹೊರರಾಜ್ಯದಿಂದ ಆಮದಾಗುವ ಉತ್ಪನ್ನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ರೈತ ನೇರವಾಗಿ ಮಾರಾಟ ಮಾಡಿದರೆ ಸರಿ ಆದರೆ ವರ್ತಕರು ಬೇರೆ ರಾಜ್ಯದಿಂದ ಬಂದು ಮಾರಿದರೆ ಅದನ್ನು ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿ...
ಸುದ್ದಿದಿನ ಡೆಸ್ಕ್: ಚಿಕ್ಕಮಗಳೂರು ಜಿಲ್ಲೆ ಗ್ರಾಮವೊಂದರಲ್ಲಿ ಲಘು ಭೂಕಂಪನ ಅನುಭವವಾಗಿದೆಯಂತೆ ! . ಕಳೆದ ಎರಡು ತಿಂಗಳಿನಿಂದ ಕೊಗ್ರೆ ಗ್ರಾಮದಲ್ಲಿ ಇಂತಹ ಅನುಭವವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಕೊಪ್ಪ ತಾಲೂಕು ಕೊಗ್ರೆ ಗ್ರಾಮದಲ್ಲಿ ಭೂಕಂಪದ ಅನುಭವವಾಗಿದೆ...