ದಿನದ ಸುದ್ದಿ4 years ago
ರಾಜ್ಯಾದ್ಯಂತ ನೈಋತ್ಯ ಮುಂಗಾರು ಚುರುಕು
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ನೈಋತ್ಯ ಮುಂಗಾರು ಚುರುಕಾಗಿದೆ. ಕರಾವಳಿಯ ಬಹುತೇಕ ಭಾಗಗಳಲ್ಲಿ ಹಾಗು ಒಳನಾಡಿನಲ್ಲಿ ಭಾರೀ ಮಳೆಯಾಗಿದೆ. ಮುನ್ಸೂಚನೆಯಂತೆ ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ವ್ಯಾಪಕವಾಗಿ, ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಹಾಗೂ ಉತ್ತರ...