ದಿನದ ಸುದ್ದಿ1 hour ago
ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ
ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ನಗರದ ಕರ್ನಾಟಕ ರಾಜ್ಯ...