ಅಂಬಳೆಮಹಾದೇವಸ್ವಾಮಿ,ಸಹಾಯಕ ಪ್ರಾಧ್ಯಾಪಕರು, ಮೈಸೂರು ಭಾರತ ದೇಶ ಹಲವು ಧರ್ಮ.ಜಾತಿ.ಭಾಷೆ,ಸಂಸ್ಕೃತಿಯ ಆ ದೊಂಬಲವಾಗಿದೆ. ಎಲ್ಲ ಕ್ಷೇತ್ರದಲ್ಲೂ ತನ್ನದೇ ಆದ ಅಸ್ಮಿತೆಯನ್ನು ಹೊಂದಿದೆ.ಈ ಪುಣ್ಯ ಭೂಮಿಯಲ್ಲಿ ಕಾಲ ಕಾಲಕ್ಕೆ ಮಹಾತ್ಮರು ಉದಯಿಸಿ ಸಮಾಜವನ್ನು ಉದ್ಧರಿಸುವ ಪ್ರಯತ್ನ ಮಾಡಿದ್ದಾರೆ…ಹಾಗಾಗಿಯೇ ಎಲ್ಲರ...
ಶಿವಸ್ವಾಮಿ, ಬೌದ್ಧುಪಾಸಕರು “ಸಬ್ಬ ಪಾಪಸ್ಸ ಅಕರಣಂ, ಕುಸಲಸ್ಸ ಉಪಸಂಪದಾ, ಸಚಿತ್ತ ಪರಿಯೋದಪನಂ, ಏತಂ ಬುದ್ಧಾನಸಾಸನಂ “ – ಧಮ್ಮಪದ, -183. ಈ ಗಾಥೆಯು ಒಬ್ಬ ಸಾಧಕನು ಅಷ್ಟಾಂಗ ಮಾರ್ಗವನ್ನು ತನ್ನ ನಿತ್ಯಜೀವನದಲ್ಲಿ ಹೇಗೆ ಪಾಲಿಸಬೇಕೆಂಬುದನ್ನು ಹೇಳುತ್ತದೆ....
ರಘೋತ್ತಮ ಹೊ.ಬ ಬೌದ್ಧ ಧರ್ಮದಲ್ಲಿ ಎರಡು ಪಂಥಗಳಿವೆ. ಹೀನಯಾನ ಮಹಾಯಾನ ಬಾಬಾಸಾಹೇಬ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕರಿಸಿದಾಗ ಅವರ ಪಂಥವನ್ನು ನವಯಾನ ಎಂದು ಕರೆದರು. ಹಾಗೆಯೇ ಮಹಾರಾಷ್ಟ್ರದ ಬೌದ್ಧರನ್ನು ನವಬೌದ್ಧರು ಅಥವಾ ಹೊಸಬೌದ್ಧರು ಎಂದು...
ಮೂಲ: ಅಂಬೇಡ್ಕರ್ ಕನ್ನಡಕ್ಕೆ: ರಘೋತ್ತಮ ಹೊ.ಬ 1. ನಾನು ಬ್ರಹ್ಮ, ವಿಷ್ಣು, ಮಹೇಶ್ವರ ಇವರುಗಳನ್ನು ದೇವರುಗಳು ಎಂದು ನಂಬುವುದಿಲ್ಲ, ಮತ್ತು ಅವರುಗಳನ್ನು ಪೂಜಿಸುವುದಿಲ್ಲ. 2. ನಾನು ರಾಮ ಮತ್ತು ಕೃಷ್ಣ ಇವರುಗಳನ್ನು ದೇವರುಗಳು...
ರಾಣಪ್ಪ ಡಿ ಪಾಳಾ ಎರಡು ಸಾವಿರದ ಆರು ನೂರು ವರ್ಷಗಳ ಹಿಂದೆ ಭಾರತೀಯ ನೆಲದಲ್ಲಿ ಬೌದ್ಧಧರ್ಮವು ಮಾನವನ ಮನಸ್ಸಿನ ಮೇಲೆ ಸಂಶೋಧನೆ ನಡೆಸಿತು. ಮನಸ್ಸು ದುಃಖದ ಕೇಂದ್ರಬಿಂದು ಬೌದ್ಧಧರ್ಮ ಸಾಬೀತಾಯಿತು. ಬುದ್ಧನು ತನ್ನ ಸ್ವ-ಪರಿಶೋಧನೆಯ ಮೂಲಕ,...
ಶಿವಸ್ವಾಮಿ,ಬೌದ್ಧ ಉಪಾಸಕರು ಆಸೆಯೇ ದುಃಖ್ಖಕ್ಕೆ ಕಾರಣ ಎಂದೂ ಯಾರಾದ್ರೂ ಥಟ್!ಅಂತಾ ! ಹೇಳಿದರೆ ಮನಸ್ಸಿಗೆ ಮೊದಲು ಬರುವವರೇ ಬುದ್ಧ. ಹಾಗಾದರೆ ಮನುಷ್ಯನಾದವನು ಆಸೆಗಳನ್ನು ಹೊಂದಾಬಾರದೆ? ಆಸೆಗಳಿಲ್ಲಾದಿದ್ದರೆ ಮನುಷ್ಯ ಜೀವಿಸುವುದಾದರೂ ಏತಕ್ಕೆ? ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ, ಪ್ರತಿಯೊಬ್ಬರೂ...
ರಘೋತ್ತಮ ಹೊ.ಬ 1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ...
ರಘೋತ್ತಮ ಹೊ.ಬ ಭಗವಾನ್ ಬುದ್ಧನ ಬೋಧನೆಯ ಪ್ರಮುಖ ಅಂಶವೇನು? ಹೀಗೊಂದು ಪ್ರಶ್ನೆ ಇಟ್ಟರೆ ಎಲ್ಲರೂ ಕಣ್ಣುಮುಚ್ಚಿಕೊಂಡು ಹೇಳುವ ಉತ್ತರ ‘ಆಸೆಯೇ ದುಃಖಕ್ಕೆ ಮೂಲ’ ಎಂದು. ಇದು ಎಷ್ಟು ಸರಿ? ಬುದ್ಧನ ಬೋಧನೆ ಇಷ್ಟೊಂದು ಸರಳವೇ ಅಥವ...
ರಘೋತ್ತಮ ಹೊ.ಬ ಒಮ್ಮೆ ಭಗವಾನ್ ಬುದ್ಧರು ಶ್ರಾವಸ್ತಿಯಲ್ಲಿ ಉಳಿದುಕೊಂಡಿದ್ದರು. ಬುದ್ಧರು ಉಳಿದುಕೊಂಡಿದ್ದ ಆ ಸ್ಥಳಕ್ಕೆ ಕೋಸಲ ದೇಶದ ರಾಜ ಪ್ರಸೇನಜಿತ ಆಗಮಿಸಿದ. ರಥ ಇಳಿಯುತ್ತಿದ್ದಂತೆ ರಾಜ ಪ್ರಸೇನಜಿತ ಅತ್ಯುತ್ಕøಷ್ಟ ಗೌರವದಿಂದ ಬುದ್ಧರ ಬಳಿಗೆ ಬಂದ. ಬಂದವನೇ...
ಮೈಸೂರಿನ ಬೌದ್ಧ ಸಾಹಿತ್ಯ ಸಂಘವು ಬುದ್ಧನನ್ನು ಪ್ರಾರ್ಥಿಸುವ ಬಗೆ ಹೇಗೆ ಎಂಬ ಕೆಲವು ಕ್ರಮಗಳನ್ನು ರೂಪಿಸಿಕೊಟ್ಟಿದೆ. ಬೌದ್ಧ ಧರ್ಮದಲ್ಲಿ ಆಸಕ್ತಿ ಉಳ್ಳವರು ಈ ಪ್ರಾರ್ಥನಾ ಪದ್ಧತಿಯನ್ನು ಅನುಸರಿಸುವುದರ ಮೂಲಕ ಬುದ್ಧನನ್ನು ಅರಿಯುವ ಪ್ರಯತ್ನ ಮಾಡಬಹುದು. ಬೌದ್ಧ...