ಸುದ್ದಿದಿನ, ಗದಗ : ರಾಜ್ಯಾದ್ಯಂತ ಮುಂದಿನ 8 ವರ್ಷಗಳಲ್ಲಿ ಎಲ್ಲ ಕಡೆ ಎಲೆಕ್ಟ್ರಿಕ್ ಬಸ್ಸುಗಳು ಸಂಚರಿಸಲಿವೆ ಎಂದು ಸಾರಿಗೆ ಇಲಾಖೆ ಸಚಿವ ಬಿ. ಶ್ರೀ ರಾಮುಲು ಹೇಳಿದ್ದಾರೆ. ಗದಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉತ್ತರ...
ಸುದ್ದಿದಿನ,ಕಲಬುರಗಿ: ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆಯನ್ನು ಮತ್ತಷು ಉತ್ತಮಪಡಿಸಲು ಬಿ.ಎಸ್-6 ಮಾದರಿಯ 665 ಮತ್ತು 900 ಎಲೆಕ್ಟ್ರಿಕ್ ಬಸ್ ಸೇರಿ 1500ಕ್ಕೂ ಹೆಚ್ಚು ಬಸ್ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಸಾರಿಗೆ ಮತ್ತು ಪರಿಶಿಷ್ಡ ಪಂಗಡ ಕಲ್ಯಾಣ ಸಚಿವ...
ಸುದ್ದಿದಿನ,ದಾವಣಗೆರೆ: ನಗರದ ಕುಂದವಾಡದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಟ್ರ್ಯಾಕ್ಟರ್ ಮತ್ತು ಶಾಲಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕೋಳಿ ಫುಡ್ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಶಾಲಾ ಬಸ್ ನಲ್ಲಿದ್ದ ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ...
ಸುದ್ದಿದಿನ,ಬೆಂಗಳೂರು : ಶಾಲೆಯ ಬಸ್ ಹರಿದು ಹಾರೋಹಳ್ಳಿಯ 16 ವರ್ಷದ ಕೀರ್ತನ ಎಂಬ ಬಾಲಕಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷಿತ, ಕೀರ್ತನ , ದರ್ಶನ್ ಇವರು ಬೈಕಿನಲ್ಲು ತ್ರಿಬಲ್ ರೈಡಿಂಗ್...
ಸುದ್ದಿದಿನ ,ಬೆಂಗಳೂರು : ನಗರದ ಕೆಂಗೇರಿ ಬಳಿಯ ಮೆಟ್ರೋ ಪಿಲ್ಲರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, 25 ಜನರ ತಲೆಗೆ ತೀವ್ರ ಗಾಯಗಳಾಗಿದ್ದು, 4 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು...
ಸುದ್ದಿದಿನ,ಚಾಮರಾಜನಗರ: ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಒಂದು ವಾರದ ಗಂಡು ಮಗುವು ಪತ್ತೆಯಾಗಿದೆ. ಭಾನುವಾರ ಸಂಜೆ ವೇಳೆ ಬಸ್ ನಿಲ್ದಾಣದ ಕುರ್ಚಿಗಳ ಮೇಲೆ ಬ್ಯಾಗ್ ಇರುವುದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ...
ಸುದ್ದಿದಿನ,ಬಳ್ಳಾರಿ : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕೆರೆಕಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಖಾಸಗಿ ಬಸ್ ದುರಂತ ದುರದೃಷ್ಟಕರ. ಘಟನಾ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು...
ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಮಾ.20 ರಂದು ಜರುಗಲಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದೆಲ್ಲಡೆಯಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವಿವಿಧ...
ಸುದ್ದಿದಿನ,ದಾವಣಗೆರೆ : ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್ಫಾಲ್ಸ್ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 01 ರಿಂದ ವಾರದ ಎಲ್ಲಾ ದಿನಗಳಂದು ಇರುತ್ತದೆ....
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗ, ದಾವಣಗೆರೆ ವತಿಯಿಂದ ಜ.18 ರಂದು ಬೆಳಿಗ್ಗೆ 10 ಗಂಟೆಗೆ ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ...