ಸುದ್ದಿದಿನ,ಚಾಮರಾಜನಗರ: ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಒಂದು ವಾರದ ಗಂಡು ಮಗುವು ಪತ್ತೆಯಾಗಿದೆ. ಭಾನುವಾರ ಸಂಜೆ ವೇಳೆ ಬಸ್ ನಿಲ್ದಾಣದ ಕುರ್ಚಿಗಳ ಮೇಲೆ ಬ್ಯಾಗ್ ಇರುವುದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ...
ಸುದ್ದಿದಿನ,ಬಳ್ಳಾರಿ : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕೆರೆಕಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಖಾಸಗಿ ಬಸ್ ದುರಂತ ದುರದೃಷ್ಟಕರ. ಘಟನಾ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು...
ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಮಾ.20 ರಂದು ಜರುಗಲಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದೆಲ್ಲಡೆಯಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವಿವಿಧ...
ಸುದ್ದಿದಿನ,ದಾವಣಗೆರೆ : ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್ಫಾಲ್ಸ್ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 01 ರಿಂದ ವಾರದ ಎಲ್ಲಾ ದಿನಗಳಂದು ಇರುತ್ತದೆ....
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗ, ದಾವಣಗೆರೆ ವತಿಯಿಂದ ಜ.18 ರಂದು ಬೆಳಿಗ್ಗೆ 10 ಗಂಟೆಗೆ ಕ.ರಾ.ರ.ಸಾ ನಿಗಮದ ಕೇಂದ್ರ ಬಸ್ ನಿಲ್ದಾಣ ದಾವಣಗೆರೆ ಇಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ...
ಬಿ.ಪೀರ್ ಬಾಷ ಮುಖ್ಯಮಂತ್ರಿ, ಸಾರಿಗೆ ಮಂತ್ರಿಗಳೇ; ಹಣಗಳಿಸಲು ಸರಕಾರದಿಂದ ಬೇರೆ ವ್ಯಾಪಾರ ನಡೆಸಿ, ಬಡವರ ಒಡಲಿಗೆ ಬೆಂಕಿ ಇಡಬೇಡಿ. ಕರೊನಾ ಎಂಬ ಸಿರಿವಂತರು ಹುಟ್ಡಿಸಿದ ಮಾರಿಬೇನೆಗೆ ಬಡವರು ಒಡಲು ಬೆಂದು ಹೋಗುತ್ತಿದೆ. ಹಾಗೆ ದುಡುತ್ತಿರುವ ಒಡಲಿಗೆ...
ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ, ವಿಭಾಗದಿಂದ ದಾವಣಗೆರೆ-ಜಗಳೂರು ಮಾರ್ಗದಲ್ಲಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಸಾರ್ವಜನಿಕರ, ಪ್ರಯಾಣಿಕರ ಹಿತದೃಷ್ಟಿಯಿಂದ ವಾಹನ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ವಾಹನಗಳ ಕಾರ್ಯಾಚರಣೆಯನ್ನು ಕೆಎಸ್ಆರ್ಟಿಸಿ...
ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಬಳಿ ಎತ್ತಿನಗಾಡಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಮಲ್ಕಾಪುರ ಗ್ರಾಮಸ ಪಾಲಯ್ಯ (28), ವಿಜಿಯಪ್ಪ (30) ಇವರು ಸಾವನ್ನಪ್ಪಿದ್ದು, ಎತ್ತಿನಗಾಡಿಯಲ್ಲಿದ್ದ...
ಸುದ್ದಿದಿನ ಡೆಸ್ಕ್ | ಶಿವಮೊಗ್ಗ – ಸಾಗರ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಮೆಗ್ಗಾನ್...
ಸುದ್ದಿದಿನ ಡೆಸ್ಕ್ : ಉಡುಪಿಯ ಶಿಕ್ಷಕನೊಬ್ಬ ಶಾಲಾ ಮಕ್ಕಳಿಗಾಗಿ ಬಸ್ಸನ್ನೇ ಖರೀದಿಸಿ ಅವರೇ ಚಾಲಕರಾಗಿದ್ದಾರೆ. ಸಾರಿಗೆ ಸಮಸ್ಯೆಯಿಂದ ಶಾಲೆ ಬಿಡುತ್ತಿದ್ದ ಮಕ್ಕಳು ಅನುಕೂಲಕ್ಕಾಗಿ ಬಸ್ ಖರೀದಿಸಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮವಾರ್ ತಾಲೂಕಿನ ಬಾರಳಿ ಸರ್ಕಾರಿ ಪ್ರಾಥಮಿಕ ಶಾಲಾ...