ಸುದ್ದಿದಿನ, ಬೆಂಗಳೂರು : ಭಾನುವಾರ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿ, ಪಕ್ಷದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರಿಗೆ ಮತ ನೀಡುವಂತೆ ಕೋರುತ್ತಾ, ರೋಷನ್ ಬೇಗ್ ಆಗಾಗ ಬಣ್ಣ ಬದಲಾಸುವ ಗೋಸುಂಬೆ ಎಂದು ಮಾಜಿ...
ಸುದ್ದಿದಿನ,ಡೆಸ್ಕ್ : ಗೋಕಾಕ್ನಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಯಾಚಿಸಿದರು. ಕಳೆದ ಚುನಾವಣೆಯಲ್ಲಿ ಕ್ಷೇತ್ರದ...
ಸುದ್ದಿದಿನ,ಹೊಸಪೇಟೆ : ಹೊಸಪೇಟೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ನಮ್ಮ ಪಕ್ಷದ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರಿಗೆ ಮತ ನೀಡಿ ಆಶೀರ್ವಾದ ಮಾಡಬೇಕೆಂದು ಕ್ಷೇತ್ರದ ಮತದಾರರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ...
ಸುದ್ದಿದಿನ,ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಶಾಂತಿಯುತ ಮತದಾನವಾಗಿದೆ. 81938 ಪುರುಷರು, 74188 ಮಹಿಳೆಯರು, 02 ಇತರ ಮತದಾರರು ಸೇರಿ ಒಟ್ಟು 156128 ಮತದಾರರು ಮತ ಚಲಾಯಿಸಿದ್ದು, ಶೇ. 82.42 ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಗೆ ಎಲ್ಲಾ...
ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇರಿಸಿರುವ ಚುನಾವಣಾ ಆಯೋಗವು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತು ಎಫ್ ಎಸ್ ಟಿ ಅಧಿಕಾರಿಗಳ ತಂಡ ನಿನ್ನೆ...
ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಅಗಡಿ ಗ್ರಾಮದ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ ನಲ್ಲಿ ನಿನ್ನೆ ಮೇ.6 ರ ಸಂಜೆ 42 ಲಕ್ಷ ರೂ.ನಗದು ವಶಪಡಿಸಿಕೊಳ್ಳಲಾಗಿದೆ. 12 ಲಕ್ಷ ರೂಪಾಯಿಗಳಿಗೆ ಎಕ್ಸಿಸ್ ಬ್ಯಾಂಕಿನ...
ಸುದ್ದಿದಿನ, ಹುಬ್ಬಳ್ಳಿ : ಇಂದು ಮೇ.05 ರ ಬೆಳಿಗ್ಗೆ 11.30 ರ ಸುಮಾರಿಗೆ ಅಧಿಕೃತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 1118.46 ಗ್ರಾಂ ತೂಕದ ಸುಮಾರು 30 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಕಲಘಟಗಿ ತಾಲೂಕು ಸಂಗಟಿಕೊಪ್ಪ ಚೆಕ್ ಪೋಸ್ಟ್...
ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಇಂದು 14 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸು ಪಡೆದಿದ್ದಾರೆ. ಅಂತಿಮವಾಗಿ 8 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಪ್ರಸನ್ನ...
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರ ಉತ್ತಮವಾದ ಕೃಷಿಭೂಮಿ ಹಾಗೂ ಒಕ್ಕಲುತನಕ್ಕೆಹೆಸರುವಾಸಿಯಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ರಂಗಭೂಮಿಗೆ ಈ ತಾಲೂಕು ಅನೇಕ ಹೆಮ್ಮೆಯ ಪ್ರತಿಭೆಗಳನ್ನು ನೀಡಿದೆ. ಇಲ್ಲಿ ಬೆಳೆಯುವ ಕೆಂಪು ಮೆಣಸಿನಕಾಯಿಯು ಮಾರುಕಟ್ಟೆಯಲ್ಲಿ ಪ್ರಸಿದ್ಧಿಗಳಿಸಿದೆ....
ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ ಇಂದು ಸೋಮವಾರ ಮುಕ್ತಾಯವಾಯಿತು. ಇದುವರೆಗೆ 23 ಅಭ್ಯರ್ಥಿಗಳಿಂದ 34 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ವಿ.ಪ್ರಸನ್ನ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಿದವರ ವಿವರ...