ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಇಂದು 14 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಸು ಪಡೆದಿದ್ದಾರೆ. ಅಂತಿಮವಾಗಿ 8 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಪ್ರಸನ್ನ...
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರ ಉತ್ತಮವಾದ ಕೃಷಿಭೂಮಿ ಹಾಗೂ ಒಕ್ಕಲುತನಕ್ಕೆಹೆಸರುವಾಸಿಯಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ರಂಗಭೂಮಿಗೆ ಈ ತಾಲೂಕು ಅನೇಕ ಹೆಮ್ಮೆಯ ಪ್ರತಿಭೆಗಳನ್ನು ನೀಡಿದೆ. ಇಲ್ಲಿ ಬೆಳೆಯುವ ಕೆಂಪು ಮೆಣಸಿನಕಾಯಿಯು ಮಾರುಕಟ್ಟೆಯಲ್ಲಿ ಪ್ರಸಿದ್ಧಿಗಳಿಸಿದೆ....
ಸುದ್ದಿದಿನ,ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ ಇಂದು ಸೋಮವಾರ ಮುಕ್ತಾಯವಾಯಿತು. ಇದುವರೆಗೆ 23 ಅಭ್ಯರ್ಥಿಗಳಿಂದ 34 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ವಿ.ಪ್ರಸನ್ನ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಿದವರ ವಿವರ...
ಸುದ್ದಿದಿನ ಡೆಸ್ಕ್ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಾರವಳ್ಳಿ ಗ್ರಾಮದಲ್ಲಿ ಮಾತನಾಡಿದ್ದು, ಈ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನನ್ನ...
ಸುದ್ದಿದಿನ,ಮಂಡ್ಯ: ಭಾರತ ಚುನಾವಣಾ ಆಯೋಗಯು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾಡಿದ್ದು, ಅಕ್ಟೋಬರ್ 9, 2018ಕ್ಕೆ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದೆ. ಅಕ್ಟೋಬರ್ 16 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 17...