ಸುದ್ದಿದಿನ, ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸೂಕ್ತ ಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೃತ್ ಯೋಜನೆ...
ಸುದ್ದಿದಿನ,ದಾವಣಗೆರೆ :74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಚತುರ ಪೊಲೀಸ್ ಡಾಗ್ ‘ತುಂಗಾ’ಳನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ...
ಸುದ್ದಿದಿನ,ದಾವಣಗೆರೆ: ಕೆಜೆ, ಡಿಜಿ ಹಳ್ಳಿ ಗಲಭೆ ಪೂರ್ವ ನಿಯೋಜಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಿಡಿಗೇಡಿಗಳು ಯಾರೇ ಅಗಲಿ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ಬದ್ದವಾಗಿದೆ....
ಸುದ್ದಿದಿನ,ದಾವಣಗೆರೆ : ಕೋವಿಡ್ ಸಂದರ್ಭ ದುರುಪಯೋಗ ಮಾಡಿಕೊಂಡು ಕೋವಿಡ್ 19 ಬಿಕ್ಕಟ್ಟಿನ ಮಧ್ಯೆ ಕೇಂದ್ರವು ಹೊಸ ವಿದ್ಯುತ್ ಮಸೂದೆಯನ್ನ ಜಾರಿಗೊಳಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಮಂಗಳವಾರ ಸಚಿವ ಭೈರತಿ ಬಸವರಾಜ್ ಅವರಿಗೆ ಮುತ್ತಿಗೆ ಹಾಕಿ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಸಚಿವರ ಸಭೆಗೆ ಕಾರ್ಪೋರೇಟರ್ ಗಿಲ್ಲ ಆಹ್ವಾನ ಇಲ್ಲವೆಂದು ಸಚಿವರಿಗೆ ತರಾಟೆ ತಗೆದುಕೊಂಡ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದಿದೆ. ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧ್ಯಕ್ಷತೆಯಲ್ಲಿ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ. 26 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9.45 ಕ್ಕೆ ದಾವಣಗೆರೆಯ ಪ್ರವಾಸಿ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ 17 ಮತ್ತು 18 ಕೈಗೊಂಡಿದ್ದ ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಇವರು ಮೇ 17 ಭಾನುವಾರ ರಂದು ರಾತ್ರಿ 9 ಕ್ಕೆ ಹಿರಿಯೂರಿನಿಂದ ಹೊರಟು ರಾತ್ರಿ 10.30 ಕ್ಕೆ ದಾವಣಗೆರೆಯಲ್ಲಿ ವಾಸ್ತವ್ಯ ಹೂಡುವರು. ಮೇ...
ಸುದ್ದಿದಿನ, ದಾವಣಗೆರೆ : ಪ್ರಸ್ತುತ ನಗರದಲ್ಲಿ 63 ಸಾವಿರ ಜನರನ್ನು ಕೋವಿಡ್ ಹಿನ್ನೆಲೆ ಸಮೀಕ್ಷೆ ನಡೆಸಲಾಗಿದೆ. ಈ ಯಾರಲ್ಲೂ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಸ್ತುತ 110 ಬೆಡ್ಗಳು ಕೋವಿಡ್ ಚಿಕಿತ್ಸೆ ನೀಡಲು ಸಿದ್ದವಿದ್ದು,...
ಸುದ್ದಿದಿನ,ದಾವಣಗೆರೆ : ಕೊರೊನಾ ಲಾಕಡೌನ್ ಮುಕ್ತಾಯ ನಂತರ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹೇಳಿದರು. ಸೋಮವಾರ ಜಗಳೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ,...