ದಿನದ ಸುದ್ದಿ3 years ago
ರಾಜ್ಯದಲ್ಲಿ ಹೆಚ್ಚಾದ ಮಳೆ; ನಾಳೆ ಜಿಲ್ಲಾಧಿಕಾರಿಗಳ ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ (ನಾಳೆ) ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ...