ದಿನದ ಸುದ್ದಿ3 years ago
ಹೋಟೆಲ್, ರೆಸಾರ್ಟ್ ಗಳಿಗೆ ಆಸ್ತಿ ತೆರಿಗೆ ಪಾವತಿ ರಿಯಾಯಿತಿ : ಮಾ. 01 ರಂದು ನೊಂದಣಿ ಶಿಬಿರ
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ 2021-22ನೇ ಸಾಲಿನ ಹಣಕಾಸು ವರ್ಷದಲ್ಲಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನೋರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 50 ರಷ್ಟು...