ದಿನದ ಸುದ್ದಿ4 years ago
ಗರ್ಭಿಣಿಯನ್ನು 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸುದ್ದಿದಿನ,ಚಾಮರಾಜನಗರ: ಗರ್ಭಿಣಿ ಮಹಿಳೆಗೆ ಹೆರಿಗೆ ಕಾಣಿಸಿಕೊಂಡಿದ್ದರಿಂದ 8 ಕಿಮೀ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ದೊಡ್ಡಾಣೆ ಗ್ರಾಮದಲ್ಲಿ ನಡೆದಿದೆ. ಶಾಂತಲಾ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಯಾವುದೇ ಸಾರಿಗೆ ಸಂಪರ್ಕ ಸಿಗದೇ...