ಲೈಫ್ ಸ್ಟೈಲ್6 years ago
‘ಮಾವು ಮತ್ತು ಗೇರು’ ಬೆಳೆಗಾರರಿಗೆ ಅಗತ್ಯ ಸಲಹೆಗಳು
ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯಲ್ಲಿನ ಮಾವು, ಗೇರು ಮುಂತಾದ ತೋಟಗಾರಿಕೆ ಬೆಳೆಗಳಿಗೆ ತೊಂದರೆ ನೀಡುತ್ತಿರುವ ಹುಳುಗಳ ನಿವಾರಣೆ ಹಾಗೂ ತಡೆಗಟ್ಟುವ ಕುರಿತು ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿದೆ. ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರು ಬೆಳೆಯಲ್ಲಿ...