ಲೈಫ್ ಸ್ಟೈಲ್5 years ago
ಇದು ಔಷಧೀಯ ಗುಣವುಳ್ಳ ಸದಾಪುಷ್ಪ..!
ಆಶಾ ಸಿದ್ದಲಿಂಗಯ್ಯ ಸದಾಪುಷ್ಪವು ಒಂದು ಔಷಧೀಯ ಗುಣವುಳ್ಳ ಸಸ್ಯವಾಗಿದೆ. ಗುಲಾಬಿ ಮಿಶ್ರಿತ ಕೆಂಪು, ಬಿಳಿ ಮುಂತಾದ ಬಣ್ಣಗಳಲ್ಲಿ ಈ ಸಸ್ಯವು ಕಾಣಸಿಗುತ್ತದೆ. ಎಲ್ಲಾ ಋತುವಿನಲ್ಲಿಯೂ ಹೂಬಿಡುವ ಕಾರಣ ಇದನ್ನು ಸದಾಪುಷ್ಪ ಅಥವಾ ನಿತ್ಯಪುಷ್ಪ ಎಂದು ಕರೆಯುತ್ತಾರೆ....