ಸುದ್ದಿದಿನ ಡೆಸ್ಕ್ : ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸುವವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜೊತೆಗೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಎಚ್ಚರಿಕೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯಡಿ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೊರಟಿಕೆರೆ, ದೊಡ್ಡಬ್ಬಿಗೆರೆ, ಬುಳ್ಳಸಾಗರ, ಬೆಳ್ಳಿಗನೂರು, ಹಬ್ಬಳಗೆರೆ, ತಿಪ್ಪಗೊಂಡನಹಳ್ಳಿ,...
ಸುದ್ದಿದಿನ ಡೆಸ್ಕ್ : ಸರ್ಕಾರಿ ನಿವಾಸಗಳಲ್ಲಿ ಕೆಲವು ವರ್ಷಗಳಿಂದ ವಾಸವಾಗಿದ್ದ 90 ವರ್ಷದ ಪದ್ಮಶ್ರೀ ಪುರಸ್ಕೃತ ಒಡಿಸ್ಸಿ ನೃತ್ಯಗಾರ ಗುರು ಮಾಯಾಧರ್ ರಾವತ್ ಅವರನ್ನು ಕೇಂದ್ರ ಸರ್ಕಾರವು ಮನೆಯಿಂದ ಹೊರಹಾಕಿದೆ. ಸರ್ಕಾರದ ನಿವಾಸಗಳಲ್ಲಿ ಇವರಂತೆಯೇ ವಾಸವಾಗಿದ್ದ...
ಸುದ್ದಿದಿನ ಡೆಸ್ಕ್ : ಕೇಂದ್ರೀಯ ವಿದ್ಯಾಲಯಗಳ ಪ್ರವೇಶಕ್ಕೆ ಸಂಸತ್ ಸದಸ್ಯರ ವಿಶೇಷ ಕೋಟಾವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. 2022-23 ಮತ್ತು ಆನಂತರ ಈ ಆದೇಶ ಜಾರಿಗೆ ಬರಲಿದೆ ಎಂದು ಪ್ರವೇಶ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ. ಸಂಸತ್ ಸದಸ್ಯರ...
ಸುದ್ದಿಗಳು ಡೆಸ್ಕ್ : ರಾಜ್ಯದ 40% ಕಮಿಷನ್ ಸರ್ಕಾರದ ಆರೋಪಗಳು ದಾಖಲೆ ಸಮೇತ ಸಾಲು ಸಾಲು ಪತ್ರಗಳು ಪ್ರಧಾನಿ ಕಚೇರಿಗೆ ತಲುಪುತ್ತಿವೆ. “40% ಕಮಿಷನ್ ದೂರು ಕೇಂದ್ರ” ಎಂದು ಪ್ರಧಾನಿ ಕಚೇರಿಯ ಹೆಸರು ಬದಲಾಯಿಸಿ ಪ್ರಧಾನಿಗಳೇ....
ಸುದ್ದಿದಿನ,ದಾವಣಗೆರೆ : ಅಂಗವಿಕಲರ ಹಾಗೂ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿವೆ ಆದರೆ ಅನೇಕರಿಗೆ ಅವುಗಳ ಬಗ್ಗೆ ಮಾಹಿತಿ ಇಲ್ಲ ಈ ಬಗ್ಗೆ ಹೆಚ್ಚು ಪ್ರಚಾರ ನೀಡುವ ಮೂಲಕ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಹಲವು ಐತಿಹಾಸಿಕ ಸ್ಥಳಗಳನ್ನು ಹೊಂದಿದ್ದು, ಅವುಗಳ ಸಂರಕ್ಷಣೆ ಅಭಿವೃದ್ಧಿಗಾಗಿ ರೂ.100 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತ್ವರಿತ ರೋಗ ಪತ್ತೆ, ಸಂಪರ್ಕಿತರ ಪತ್ತೆ, ದಿಗ್ಬಂಧನ, ಕೋವಿಡ್ ಮಾರ್ಗಸೂಚಿ ಜಾರಿ ಹಾಗೂ ಲಸಿಕಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಸೋಂಕಿತರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆ ಮಾಡುವ...
ಸುದ್ದಿದಿನ,ದಾವಣಗೆರೆ : ಇಎಸ್ಐ ಆಸ್ಪತ್ರೆಯಲ್ಲಿ 80 ಬೆಡ್ಗಳ ಡಿಟಿಎಚ್ಸಿ (ಡೆಡಿಕೇಟೆಡ್ ಕೋವಿಡ್ ಹೆಲ್ತ್ಕೇರ್ ಸೆಂಟರ್) ಅನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ್ ಅವರು ಉದ್ಘಾಟಿಸಿದರು. ಇದನ್ನೂ ಓದಿ | ಬೇತೂರು ಉಪ...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕೋವಿಡ್ ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆಕಾಶವಾಣಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಂದು ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದ...