ದಿನದ ಸುದ್ದಿ7 years ago
ಕೊಡಗು ಪ್ರವಾಹ : ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ
ಸುದ್ದಿದಿನ,ಮಡಿಕೇರಿ : ಅತಿವೃಷ್ಟಿಯಿಂದ ಹಾನಿಗೊಳಗಾದ ಹಟ್ಟಿಹೊಳೆ, ಕಾಂಡನಕೊಲ್ಲಿ, ಹಾಲೇರಿ, ಮುಕ್ಕೋಡ್ಲು, ಜಂಬೂರು ಮತ್ತಿತರ ಗ್ರಾಮಗಳಿಗೆ ಕೇಂದ್ರ ತಂಡದ ಅಧಿಕಾರಿಗಳು ಬುಧವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು. ಕೇಂದ್ರ ಅಧ್ಯಯನ ತಂಡದ ಪ್ರಮುಖರಾದ ಕೇಂದ್ರ ಗೃಹ ಇಲಾಖೆಯ...