ದಿನದ ಸುದ್ದಿ4 years ago
ಚಂಪಾ: ‘ಒಂದಾನೊಂದು ಕಾಲಕ್ಕ’
ರಹಮತ್ ತರೀಕೆರೆ ನನ್ನ ಬರೆಹದ ಬದುಕಿನ ಮೊದಲ ಘಟ್ಟದಲ್ಲಿ, ಗಾಢ ಪ್ರಭಾವ ಬೀರಿದವರಲ್ಲಿ ಚಂಪಾ ವ್ಯಕ್ತಿತ್ವ, ಬರೆಹ, ಸಂಕ್ರಮಣ ಪತ್ರಿಕೆ ಮತ್ತು ಅವರಿದ್ದ ಬಂಡಾಯ ಸಾಹಿತ್ಯ ಚಳುವಳಿಗಳೂ ಸೇರಿವೆ. ನನ್ನನ್ನು ಸದಾ ಕಾಡುವ, ಅಷ್ಟೇನೂ ದಿಟ್ಟತನವಿಲ್ಲದ...