ದಿನದ ಸುದ್ದಿ4 years ago
ನ್ಯಾಮತಿ – ಚನ್ನಗಿರಿ ತಾಲ್ಲೂಕು | ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ನ್ಯಾಮತಿ ಹಾಗೂ ಚನ್ನಗಿರಿ ತಾಲ್ಲೂಕಿನ ಅಧ್ಯಕ್ಷರು...