ಸುದ್ದಿದಿನ,ಚನ್ನಗಿರಿ: ಇಂದು ಸುಣ್ಣಿಗೆರೆ ಗ್ರಾಮದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಟ್ಟಣದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೊಂಡಿದ್ದಾರೆ....
ಸುದ್ದಿದಿನ,ಚನ್ನಗಿರಿ : ಪಟ್ಟಣದ ಕೈಮರ ವೃತ್ತದಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ಖಾಸಗಿ ಬಸ್ ಏಜೆಂಟ್ ಜಾಕೀರ್ ಎಂಬಾತನನ್ನು ಕಡ್ಲೆಕಾಯಿ ವ್ಯಾಪಿ ಸಲೀಂ ಚಾಕುವಿನಿಂದ ಚುಚ್ಚಿ ಹತ್ಯೆ ಗೈದಿರುವ ಘಟನೆ ನಡೆದಿದೆ. ನಲ್ಲೂರಿನ ಜಾಕೀರ್...
ಸುದ್ದಿದಿನ ಡೆಸ್ಕ್ : ಮಲ್ಲಿಕಾರ್ಜುನ.ಬಿ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯವು ಪಿಎಚ್ ಡಿ ಪದವಿ ಪ್ರಧಾನ ಮಾಡಿದೆ. ಇವರು “Access and Use of Information Resources by Working Journalist in Karnataka with Special...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ದಾವಣಗೆರೆ ಘಟಕದ ಸಂಯುಕ್ತಾಶ್ರಯದಲ್ಲಿ ಚನ್ನಗಿರಿ ತಾಲ್ಲೂಕಿನ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ಜೂ.09 ರಂದು ಬೆಳಗ್ಗೆ 11 ಗಂಟೆಯಿಂದ...
ಸುದ್ದಿದಿನ, ಚನ್ನಗಿರಿ : ಅರಣ್ಯ ಇಲಾಖೆ ಚನ್ನಗಿರಿ,ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸಹಯೋಗದೊಂದಿಗೆ ಹೊನ್ನೇಬಾಗಿ ಪ್ರಾದೇಶಿಕ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ...
ಸುದ್ದಿದಿನ, ಚನ್ನಗಿರಿ : ವಿಶ್ಬ ಪರಿಸರ ದಿನದ ಅಂಗವಾಗಿ ಎನ್ ಎಸ್ ಎಸ್ ಘಟಕ1-2 ವತಿಯಿಂದ ಇಂದು ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೊಂಗೆ, ಬಾದಾಮಿ, ಮಾವು,...
ಸುದ್ದಿದಿನ ಡೆಸ್ಕ್ : ಮೇ 21 ರಿಂದ 25 ರವರೆಗೆ ನೇಪಾಳದಲ್ಲಿ ನಡೆದ ಇಂಡೋ-ನೇಪಾಳ್ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ತಂಡ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿತಂದಿದೆ. ಥ್ರೋಬಾಲ್ ನ ಈ...
ಸುದ್ದಿದಿನ,ದಾವಣಗೆರೆ : ಶ್ರೀ ಶಿವಲಿಂಗೇಶ್ವರ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ರೂಪ ಮತ್ತು ಸುಜಾತ ಅವರು ನೇಪಾಳ ಥ್ರೋಬಾಲ್ ಚಾಂಪಿಯನ್ ಷಿಪ್ ನಲ್ಲಿ ಭಾರತ ತಂಡ ವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನದಲ್ಲಿ ಗೆಲುವು ಸಾಧಿಸಿ ಚಿನ್ನದ ಪದಕ...
ಸುದ್ದಿದಿನ, ಚನ್ನಗಿರಿ : ತಾಲೂಕಿನ ಯರಗಟ್ಟಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಮಕ್ಕಳಿಗೆ ಉಚಿತವಾಗಿ 50ಸಾವಿರ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. 50 ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ ಇನ್ನಿತರೆ ಕಲಿಕಾ ಸಾಮಗ್ರಿಗಳನ್ನು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಗುರುವಾರ ಭಾರಿ ಮಳೆ ಸುರಿದ ಪರಿಣಾಮ ಚನ್ನಗಿರಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚನ್ನಗಿರಿ ತಾಲ್ಲೂಕಿನ ಕತ್ತಲಗೆರೆ ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಒಂದು...