ಸುದ್ದಿದಿನ,ದಾವಣಗೆರೆ :ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಯಕ್ಕೆಗೊಂದಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಕರೆಯಲಾಗಿದೆ....
ಸುದ್ದಿದಿನ,ದಾವಣಗೆರೆ: ಮಾ.20 ರ ಶನಿವಾರದಂದು ಚನ್ನಗಿರಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಹಾಗೂ ರಾಜಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚನ್ನಗಿರಿ ಕ್ಷೇತ್ರ ಶಾಸಕರು ಹಾಗೂ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಕೆ.ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮತ್ತು ಜಿಲ್ಲಾ...
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಶುಕ್ರವಾರದಂದು ಚನ್ನಗಿರಿ ನಗರ ಮತ್ತು ನಲ್ಲೂರಿನ ಬಳಿ ಇರುವ ಅಂಗಡಿ, ಪಾನ್ಶಾಪ್, ಹೋಟೆಲ್ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ....
ಸುದ್ದಿದಿನ,ದಾವಣಗೆರೆ : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 18 ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಚನ್ನಗಿರಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು. ಇದನ್ನೂ ಓದಿ |...
ಸುದ್ದಿದಿನ, ಚನ್ನಗಿರಿ : ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ರಾಮಲಿಂಗೇಶ್ವರ ಮಹಾ ಸ್ವಾಮಿಯವರ 45 ನೇ ಮುಳ್ಳು ಗದ್ದಿಗೆ ಮಹೋತ್ಸವವು ಸುಕ್ಷೇತ್ರ ಚನ್ನಗಿರಿ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ಮಾ.12 ರಂದು ನಡೆಯಲಿದೆ. ಇದನ್ನೂ ಓದಿ |...
ಸುದ್ದಿದಿನ,ದಾವಣಗೆರೆ : ಚನ್ನಗಿರಿ ಪಟ್ಟಣದ ಕುಡಿಯುವ ನೀರಿಗಾಗಿ ನಗರಾಭಿವೃದ್ದಿ ಇಲಾಖೆಯಿಂದ ರೂ.5.47 ಕೋಟಿ ಮಂಜೂರು ಮಾಡಲಾಗಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು. ಚನ್ನಗಿರಿ ತಾಲ್ಲೂಕಿನ ತಣಿಗೆರೆ ಗ್ರಾಮದಲ್ಲಿ ಸೋಮವಾರ...
ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ದೊಡ್ಡಘಟ್ಟ (ನವಿಲೇಹಾಳ್ ವೃತ್ತ)’ ಗ್ರಾಮದಲ್ಲಿ 2011ರಲ್ಲಿ ಲಂಚ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಸ್ವಾಮಿಗೆ ಎರಡು ವರ್ಷ ಸಜೆ ಮತ್ತು 20 ಸಾವಿರ ದಂಡ ಹಾಗೂ ಸಹಚರ ಜಗದೀಶ್ಗೆ ಒಂದು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ವಿ.ಬನ್ನಿಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು...
ಸುದ್ದಿದಿನ,ಚನ್ನಗಿರಿ : ತಾಲೂಕಿನ ಎಕ್ಕೆಗೊಂದಿ ಗ್ರಾಮದ ಪದ್ಮಾವತಿ ಕೋಂ ಲೇಟ್ ಪ್ರಕಾಶ್ ರವರ 28.32 ಎ. ಗುಂ. ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಹತ್ತಿ ಬೆಳೆಯನ್ನು ಕುಟುಂಬದ ಇತರ ಸದಸ್ಯರು ಜನರನ್ನ ಗುಂಪುಕಟ್ಟಿಕೊಂಡು ದೌರ್ಜನ್ಯದಿಂದ ಬೆಳೆ...
ಸುದ್ದಿದಿನ,ಚನ್ನಗಿರಿ: ತಾಲ್ಲೂಕಿನ ಬಯಲುದಿಬ್ಬ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದನ ಮೇಯಿಸುತ್ತಿದ್ದ ವೃದ್ಧರೊಬ್ಬರಿಗೆ ಕರಡಿ ದಾಳಿ ನಡೆಸಿದ್ದು, ಅವರಿಗೆ ತೀವ್ರ ಗಾಯಗಳಾಗಿವೆ ಎಂದು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಮಾವಿನಹೊಳೆಯಪ್ಪತಿಳಿಸಿದ್ದಾರೆ. ಬಯಲುದಿಬ್ಬ ಗ್ರಾಮದ ಮಂಜಪ್ಪ (67) ಎಂಬುವವರು ಗಾಯಗೊಂಡವರು....