ದಿನದ ಸುದ್ದಿ4 years ago
ಹಳೆಹುಬ್ಬಳ್ಳಿ ಪೊಲೀಸ್ ಠಾಣೆ ,ಆಸ್ಪತ್ರೆ, ಪ್ರಾರ್ಥನಾ ಮಂದಿರಗಳಿಗೆ ಭೇಟಿ ; ಶಾಂತಿ ಸೌಹಾರ್ದತೆ ಕಾಪಾಡುವುದು ದೊಡ್ಡ ಜವಾಬ್ದಾರಿ : ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್
ಸುದ್ದಿದಿನ,ಹುಬ್ಬಳ್ಳಿ : ಹುಬ್ಬಳ್ಳಿಯ ಜನರು ಶಾಂತಿ ಸೌಹರ್ದತೆಯಿಂದ ಬಾಳಬೇಕು. ಶಾಂತಿ ಸೌಹಾರ್ದತೆಯನ್ನು ಕಾಪಾಡುವುದು ಆಯೋಗದ ದೊಡ್ಡ ಜವಾಬ್ದಾರಿಯಾಗಿದೆ. ಯಾವುದೇ ಕಾರಣಕ್ಕೂ ರಾಜ್ಯ ಹಾಗೂ ದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ...