ದಿನದ ಸುದ್ದಿ4 years ago
ಭೂಗತ ಪಾತಕಿ ಛೋಟಾ ರಾಜನ್ ಕೊರೋನಾದಿಂದ ಸಾವು
ಸುದ್ದಿದಿನ,ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ (61) ಕೊರೋನಾದಿಂದ ಮೃತಪಟ್ಟಿರುವುದಾಗಿ ಏಮ್ಸ್ ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ. ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಆಸ್ಪತ್ರೆಗೆ ದಾಖಲಾಗಿದ್ದ ಛೋಟಾ ರಾಜನ್ ಗೆ ತೀವ್ರ ಉಸಿರಾಟದ ತೊಂದರೆಯುಂಟಾಗಿ...