ಸುದ್ದಿದಿನ, ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದೆ. ಸಾಲ ಮನ್ನಾದ ವಿಚಾರವಾಗಿ ಸಹಕಾರ ಬ್ಯಾಂಕುಗಳು ರೈತರಿಂದ ಕೇವಲ 3 ದಾಖಲಾತಿಗಳು ಕೇಳಿದರೆ ಸಾಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ....
ಸುದ್ದಿದಿನ, ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಶಾಸಕರ ಅಸಮಧಾನ ವಿಚಾರವಾಗಿ ಮಂಡ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಮಾತನಾಡುತ್ತಾ,’ಕಾಂಗ್ರೆಸ್ಗೆ ಕುಮಾರಸ್ವಾಮಿ ಅನಿವಾರ್ಯ ಕುಮಾರಸ್ವಾಮಿಗೆ ಕಾಂಗ್ರೆಸ್ ಅನಿವಾರ್ಯವಲ್ಲ” ಎಂದು ಹೇಳಿದರು. ಸರ್ಕಾರ ಬೀಳಿಸಿದ್ರೆ ಮುಂದೇನಾಗುತ್ತೆ ಅನ್ನೋದನ್ನ ಕಾಂಗ್ರೆಸ್...
ಸುದ್ದಿದಿನ,ನವದೆಹಲಿ : ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರಿಂದ ಯಾವ ಕ್ಷಣದಲ್ಲಾದರೂ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಪಡೆಯಬಹುದು. ಕೇಂದ್ರ ಸರ್ಕಾರಕ್ಕೆ ಎಲ್ಲಾ...
ಸುದ್ದಿದಿನ, ಮಂಡ್ಯ : ನಗರದ ಪ್ರವಾಸಿ ಮಂದಿರದಲ್ಲಿ ಬಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೃತ ರೈತ ನಂದೀಶ್ ಕುಟುಂಬದವರಿಗೆ, ಮುಖ್ಯಮಂತ್ರಿಯವರ ಪರಿಹಾರದ ನಿಧಿಯಿಂದ ರೂ 2 ಲಕ್ಷದ ಪರಿಹಾರದ ಚೆಕ್ ವಿವರಿಸಿದರು. ಮೃತ ರೈತ ನಂದೀಶ್ ಅವರ...
ಸುದ್ದಿದಿನ,ಮಂಡ್ಯ : ಕುಡಿಯುವ ನೀರನ್ನು ಒದಗಿಸಲು ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ತತಕ್ಷಣ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗ...
ಸುದ್ದಿದಿನ ಡೆಸ್ಕ್ : 104 ಜನ ಶಾಸಕರಿರುವ ನಾವು ಪ್ರತಿಪಕ್ಷದಲ್ಲಿ ಕೂತಿದ್ದೇವೆ, 37 ಶಾಸಕರಿರುವ ಜೆಡಿಎಸ್ ಅಧಿಕಾರದಲ್ಲಿದೆ, ಕಾಂಗ್ರೆಸ್-ಜೆಡಿಎಸ್ ಒಳಜಗಳದಿಂದ ಕಳೆದ 4 ತಿಂಗಳಿನಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ...
ಸುದ್ದಿದಿನ ಡೆಸ್ಕ್ : ಜಾರಕಿಹೊಳಿ ಬ್ರದರ್ಸ್ -ಸಿಎಂ ಹೆಚ್ಡಿಕೆ ನಡುವೆ ನಡೆದ ಮಾತುಕತೆ ಏನು? ಜಾರಕಿಹೊಳಿ ಬ್ರದರ್ಸ್ ಕೇಳಿದ್ದೇನು? ಸಿಎಂ ಹೆಚ್ಡಿಕೆ ಹೇಳಿದ್ದೇನು? ಆ ಒಂದು ಗಂಟೆಯ ಮಾತುಕತೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು..? ಬಿಟಿವಿಯಲ್ಲಿ ಜಾರಕಿಹೊಳಿ...
ಸುದ್ದಿದಿನ, ಬೆಂಗಳೂರು : ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ನಿವಾಸಕ್ಕೆ ಹೊರಟ ಕುಮಾರಸ್ವಾಮಿಯವರು ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಲಿದ್ದಾರೆ. ಮಾಜಿ ಸಿಎಂ 12 ದಿನಗಳ ಫಾರಿನ್ ಟೂರ್ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಸಿದ್ದು. ಕಳೆದೊಂದು...
ಸುದ್ದಿದಿನ, ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ ನಡೆಯುವ ಲಕ್ಷಣಗಳು ಕಾಣುತ್ತಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ‘ಸೂಸೈಡ್ ಸ್ಕಾಡ್ ಅನ್ನು ಆರಂಭಿಸಿರುವ ಕಾಂಗ್ರೆಸ್, ಕಮಲ ಪಾಳಯದ ಶಾಸಕರನ್ನು ಕಾಂಗ್ರೆಸ್ಗೆ ಸೆಳೆಯಲು...
ಸುದ್ದಿದಿನ, ಬಾಗಲಕೋಟೆ : ಸಿಎಂ ಎಚ್ ಡಿ ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದ್ದು, ಸರ್ಕಾರಿ ನೌಕರರಿಗೆ ಸಂಬಳ ಕೊಡಲಿಕ್ಕೂ ಆಗದಂತಹ ಸ್ಥಿತಿ ನಿರ್ಮಾಣಮಾಡಿದ್ದಾರೆ. ರಾಜ್ಯ ದ ಜನತೆಗೆ ನಾವು ವಾಸ್ತವ ಸ್ಥಿತಿ ತಿಳಿಸ್ತಿದ್ದೇವೆ....