ದಿನದ ಸುದ್ದಿ2 months ago
ಮಕ್ಕಳ ಹಕ್ಕುಗಳಿಗೆ ಶ್ರೀರಕ್ಷೆಯಾಗಿದೆ ಮಕ್ಕಳ ರಕ್ಷಣಾ ಆಯೋಗ : ಅಪರ್ಣಾ ಎಂ ಕೊಳ್ಳ
ಸುದ್ದಿದಿನ,ದಾವಣಗೆರೆ:ಯಾವುದೇ ಒಂದು ಮಗುವು ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಮಗುವಿನ ಹಕ್ಕುಗಳು ಆರಂಭವಾಗುತ್ತವೆ. ಅವರ ಹಕ್ಕುಗಳ ರಕ್ಷಣೆಗಾಗಿಯೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಚಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ...