ದಿನದ ಸುದ್ದಿ6 years ago
ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ
ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ...