ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ...
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ...
ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ. ಎಸಿ, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು,...
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ...
ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್ ಆವರಣದಲ್ಲಿರುವ 50...
ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು....
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ 34ಮತಗಟ್ಟೆಗಳ ಹೆಸರು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗ ಅನುಮೋದನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅವರು ಇಂದು ರಾಜಕೀಯ ಪಕ್ಷಗಳ...
ಸುದ್ದಿದಿನ,ಚಿತ್ರದುರ್ಗ : ಜಿಲ್ಲೆಯ ಚಿಕ್ಕಬೆನ್ನೂರು ಹೊರವಲಯದಲ್ಲಿ ಇಂದು ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಲಾರಿ ಮತ್ತು ಪ್ರಯಾಣಿಕರ ಕಾರಿನ ನಡುವೆ ಈ ಅಪಘಾತವಾಗಿದೆ....
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ...
ಸುದ್ದಿದಿನ ,ಚಿತ್ರದುರ್ಗ : ನಗರದ ಮಾಜಿ ಸೈನಿಕರು ಹಾಗೂ ನಿವೃತ್ತ ಬಡ್ತಿ ಶಿಕ್ಷಕರಾದ ಆರ್. ವಿಜಯ್ ಕುಮಾರ್ (66) ಅವರ ಕೈಲಾಸ ಸಮಾರಾಧನೆಯು ಇದೇ 16 ರಂದು ಭಾನುವಾರ ಹೊಸದುರ್ಗ ತಾಲೂಕಿನ ಮೃತರ ಸ್ವಗೃಹ ದೇವಪುರ...