ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 140 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,444ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 45, ಚಳ್ಳಕೆರೆ 8, ಹಿರಿಯೂರು 16,...
ಅಗತ್ಯ ವಸ್ತುಗಳಿಗೆ ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅವಕಾಶ ವಾರಾಂತ್ಯ ಕಫ್ರ್ಯೂ: ಸಂಪೂರ್ಣ ಸ್ತಬ್ಧ ಸುದ್ದಿದಿನ,ಚಿತ್ರದುರ್ಗ : ಕೋವಿಡ್-19 ಸಾಂಕ್ರಾಮಿಕ ರೋಗದ ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ರಾತ್ರಿ ಮತ್ತು...
ಸುದ್ದಿದಿನ,ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿ ವದ್ದೀಕೆರೆ ಗ್ರಾಮದ ಶ್ರೀಕಾಲಭೈರವೇಶ್ವರ (ಸಿದ್ದೇಶ್ವರ ಸ್ವಾಮಿ) ಜಾತ್ರಾ ಮಹೋತ್ಸವವನ್ನು ಏಪ್ರಿಲ್ 26ರಂದು ನಡೆಸಲು ಈ ಹಿಂದೆ ತಿರ್ಮಾನಿಸಿದ್ದು, ಆದರೆ ಈಗ ಪ್ರಸ್ತುತ ಸನ್ನಿವೇಶದಲ್ಲಿ ಕೋವಿಡ್-19ರ ರೂಪಾಂತರ ಕೊರೊನಾ ವೈರಸ್ನ...
ಸುದ್ದಿದಿನ,ಚಿತ್ರದುರ್ಗ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯಡಿಯಲ್ಲಿ ಜಿಲ್ಲೆಯ 06 ತಾಲ್ಲೂಕುಗಳೊಳಗೊಂಡಂತೆ ಒಟ್ಟು 164 ಜನ ಗ್ರಾಮ ಕಾಯಕ ಮಿತ್ರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ....
ಸುದ್ದಿದಿನ, ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನಲ್ಲಿ 08, ಚಳ್ಳಕೆರೆ 04, ಹಿರಿಯೂರು 05, ಹೊಸದುರ್ಗ ತಾಲ್ಲೂಕಿನಲ್ಲಿ 01 ಹಾಗೂ ಹೊರ ಜಿಲ್ಲೆಯ 03 ಪ್ರಕರಣಗಳು ಸೇರಿದಂತೆ ಒಟ್ಟು 21 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ...
ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 23 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,261ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 10, ಚಳ್ಳಕೆರೆ 02, ಹಿರಿಯೂರು 03,...
ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಮಿಂಚೇರಿ ಕಾಯ್ದಿಟ್ಟ ಅರಣ್ಯ ಹಾಗೂ ಗಾದ್ರಿಮಲೆ ಗುಡ್ಡಬೆಟ್ಟದಲ್ಲಿ ನಾಯಕ ಪಂಗಡ ಮ್ಯಾಸ ನಾಯಕ ಮ್ಯಾಸ ಬೇಡರು ಸಾಂಸ್ಕೃತಿಕ ಹಾಗೂ ಧಾರ್ಮಿಕ ಪುರುಷನಾದ ಶ್ರೀ ಗಾದ್ರಿಪಾಲ ನಾಯಕ ಸಮಾಧಿಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು...
ಸದಸ್ಯ ಸಂಘಟನೆಗಳಿಗೆ ಪದಾಧಿಕಾರಿಗಳ ನೇಮಕ ಅಧಿಕಾರ ಇಲ್ಲ ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಭೆ ಕರೆಯುವ ಅಧಿಕಾರ ಸಮಿತಿ ಸಂಚಾಲಕರಿಗೆ ಸೇರಿದ್ದು, ಸದಸ್ಯ ಸಂಘಟನೆಗಳಿಗೆ ಇರುವುದಿಲ್ಲ ಎಂದು ಸಮಿತಿ ಸಂಚಾಲಕ ಚಳ್ಳಕೆರೆ...
ಸುದ್ದಿದಿನ, ಚಿತ್ರದುರ್ಗ:ನಿರಂತರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗೆ ಕಾರಣೀಭೂತರಾಗಿದ್ದ ಎಂ ಜಯಣ್ಣ (70) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮುರುಘಾ ಶರಣ ಸಂತಾಪ ಜಯಣ್ಣ ಅವರ ಸಾವು ನಾಡಿಗೆ ತುಂಬಲಾರದ...
ಸುದ್ದಿದಿನ,ದಾವಣಗೆರೆ: ದಕ್ಷಿಣ ಕರ್ನಾಟಕ ಪ್ರಾದೇಶಿಕ ಅಂಚೆ ಇಲಾಖೆಯ ವ್ಯಾಪ್ತಿಯಲ್ಲಿ 2019-20 ರ ಹಲವು ವಿಭಾಗಗಳಲ್ಲಿ ಚಿತ್ರದುರ್ಗ ಅಂಚೆ ವಿಭಾಗವು 12 ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವುದರ ಮೂಲಕ ಪ್ರಥಮ ವಿಭಾಗವೆಂದು ಪ್ರಾದೇಶಿಕ ವಿಭಾಗದ ಮುಖ್ಯಸ್ಥರು, ಪೋಸ್ಟ್ ಮಾಸ್ಟರ್...