ಸುದ್ದಿದಿನ,ಚಿತ್ರದುರ್ಗ : ಸಕಾಲಕ್ಕೆ ಮಳೆ ಬಾರದೆ ಬೆಳೆಗಳು ಒಣಗಿ ವಿಫಲವಾಗಿರುವುದರಿಂದ ಸರ್ಕಾರದ ನಿರ್ದೇಶನದಂತೆ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಳೆಗಳ ಮಾಹಿತಿಯನ್ನು ದಾಖಲಿಸುವ ಕಾರ್ಯಕ್ಕೆ ರೈತರು ಸಹಕರಿಸುವಂತೆ ಜಿಲ್ಲಾದಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ...
ಸುದ್ದಿದಿನ, ಚಿತ್ರದುರ್ಗ (ಅ. 08) : ಲೋಕಸಭಾ ಚುನಾವಣೆ ಆರಂಭದಲ್ಲೇ ಮಾಜಿ ಸಚಿವ ಎಚ್.ಆಂಜನೇಯ ಅವರ ವಿರುದ್ಧ ಮಾದಿಗ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ. ಮಾಜಿ ಸಚಿವ ಎಚ್. ಆಂಜನೇಯ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡದೆ ಒಡೆಯುವ ಕೆಲಸವನ್ನು...
ಚಿತ್ರದುರ್ಗ, (ಅ.7) : ಬಂಡಾಯ ಸಾಹಿತ್ಯ ಸಂಘಟನೆ ವತಿಯಿಂದ ಅ.13 ಮತ್ತು 14 ರಂದು ಎರಡು ದಿನಗಳ ಕಾಲ ಚಿತ್ರದುರ್ಗದಲ್ಲಿ ಭಾರತೀಯ ಸಾಹಿತ್ಯ ಮತ್ತು ಬಂಡಾಯ ಪರಂಪರೆ ಪರಿಕಲ್ಪನಾತ್ಮಕ ಚಿಂತನೆ ಕುರಿತು ಸಾಹಿತ್ಯ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ...
ಸುದ್ದಿದಿನ ಬೆಂಗಳೂರು: ಖ್ಯಾತ ಸಾಹಿತಿ ಬಿ.ಎಲ್. ವೇಣು ತಮ್ಮ ಮೊದಲ ಪ್ರೇಮದ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ತಮ್ಮ ಈ ಸಾಧನೆಗೆ ಮೊದಲ ಪ್ರೇಮವೇ ಕಾರಣ ಎಂದು ಹೇಳಿದ್ದಾರೆ. ಹೌದು, ಶನಿವಾರ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳ್ಳಿ...
ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಸಮೀಪದ ಮನಮೈನಹಟ್ಟಿ ಜಮೀನಿನೊಂದರಲ್ಲಿ ವಿದ್ಯುತ್ ನಿಂದ ಲಾವಾರಸದಂತೆ ಬೆಂಕಿ ಉತ್ಪತ್ತಿಯಾಗಿ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ. ಮನಮೈನಹಟ್ಟಿ ಗ್ರಶಮದ ನಾರಾಯಣ ನಾಯ್ಕ್ ಎಂಬುವವರ ಜಮೀನಿನಲ್ಲಿ ಘಟನೆ...
ಚಿತ್ರದುರ್ಗ, ಸುದ್ದಿದಿನ (ಸೆ.29): ರಾಜ್ಯದ ಗಮನ ಸೆಳೆದಿರುವ ಚಿತ್ರದುರ್ಗ ಹಿಂದೂ ಮಹಾ ಗಣಪತಿ ವಿಸರ್ಜನೆ ಶೋಭಾಯಾತ್ರೆ ಸೆ.29ರ ಶನಿವಾರ ಆರಂಭವಾಗಿದ್ದು, ತುಂಬಾ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಚಿತ್ರದುರ್ಗದ ಮುಖ್ಯ ರಸ್ತೆಗಳು ಸಂಪೂರ್ಣ ಕೇಸರಿಮಯವಾಗಿದ್ದು, ಉತ್ಸವಕ್ಕೆ ಶುಭಕೋರುವ ಫೆಕ್ಸ್...
ಸುದ್ದಿದಿನ, ಚಿತ್ರದುರ್ಗ (ಸೆ.29): ನಗರದಲ್ಲಿ ಇಂದು ಬೆಳಗ್ಗೆ 9.30ಕ್ಕೆ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಅದ್ದೂರಿಯಾಗಿ ನಡೆಯಲಿದ್ದು, ಬೆಳಗಿನ ಜಾವಾ 4.10ಕ್ಕೆ ಮಳೆರಾಯನ ಸಿಂಚನವಾಗಿದೆ. ಶೋಭಾಯಾತ್ರೆಯಲ್ಲಿ ಭಾಗವಹಿಸಲು ಶಿವಮೊಗ್ಗ. ಚಿಕ್ಕಮಗಳೂರು, ಮಂಗಳೂರು, ಉಡುಪಿ ಸೇರಿದಂತೆ ನಾಡಿನ...
ಚಿತ್ರದುರ್ಗ, ಸುದ್ದಿದಿನ (ಸೆ.28): ರಾಜ್ಯದ ಗಮನ ಸೆಳೆದಿರುವ ಚಿತ್ರದುರ್ಗ ಹಿಂದೂ ಮಹಾ ಗಣಪತಿ ವಿಸರ್ಜನೆ ಶೋಭಾಯಾತ್ರೆ ಸೆ.29ರ ಶನಿವಾರ ನಡೆಯಲಿದ್ದು, ನಗರದ ತುಂಬಾ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಚಿತ್ರದುರ್ಗದ ಮುಖ್ಯ ರಸ್ತೆಗಳು ಸಂಪೂರ್ಣ ಕೇಸರಿಮಯವಾಗಿದ್ದು,...
ಸುದ್ದಿದಿನ ದಾವಣಗೆರೆ: ಶತಮಾನದಲ್ಲಿ ಏಳು ದಶಕ ಬರ ಕಂಡಿರುವ ಜಗಳೂರು ತಾಲೂಕಿನಲ್ಲಿ ಈಗ ಚಿತ್ರದುರ್ಗ ಜಿಲ್ಲೆಗೆ ಸೇರಬೇಕೆಂಬ ಹೋರಾಟದ ಕಾವು ತೀವ್ರವಾಗುತ್ತಿದೆ. ಸಾಮಾಜಿಕ, ಆರ್ಥಿಕ ಸೌಲಭ್ಯಗಳಿಂದ ಜಗಳೂರು ದಾವಣಗೆರೆ ಜಿಲ್ಲೆಯಾಗುವ ಮೊದಲು ಚಿತ್ರದುರ್ಗ ಜಿಲ್ಲೆಯಲ್ಲಿತ್ತು. ದಾವಣಗೆರೆ...
ಸುದ್ದಿದಿನ ಡೆಸ್ಕ್ : ಪ್ರತಿ ಬಾರಿ ನಾಡಿನ ಗಮನ ಸೆಳೆಯುವ ಚಿತ್ರದುರ್ಗದ ಹಿಂದೂ ಮಹಾ ಗಣಪತಿ ಈ ಬಾರಿ ‘ರಾಜ ಗಾಂಭೀರ್ಯ’ ದಲ್ಲಿ ಭಕ್ತರಿಗೆ ದರ್ಶನ ನೀಡುತ್ತಿದ್ದಾನೆ ! ಹೌದು, ಈ ಬಾರಿ ಚಿತ್ರದುರ್ಗದ ಹಿಂದೂ...