ಸುದ್ದಿದಿನ ಡೆಸ್ಕ್:ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ನಲ್ಲಿ ಮಾಜಿ ಸಚಿವ ಎಚ್ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು ಕೋರ್ಟ್, 8 ದಿನ...
ಸುದ್ದಿದಿನ ಡೆಸ್ಕ್ : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ನಡೆಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ...
ಸುದ್ದಿದಿನ ಡೆಸ್ಕ್ : ದಕ್ಷತೆಗೆ ಹೆಸರಾಗಿದ್ದ ಪೊಲೀಸ್ ವ್ಯವಸ್ಥೆ ನಿಮ್ಮ ಉಸ್ತುವಾರಿಯಲ್ಲಿ ಅನಗ್ಯವಾದ ಕಳಂಕ ಹೊತ್ತುಕೊಳ್ಳುತ್ತಿದೆ. ಸಾರ್ವಜನಿಕ ವಲಯದಲ್ಲಿರುವ ಆಡಿಯೋ ಕ್ಲಿಪ್ ನ ನೈಜ್ಯತೆಯನ್ನು ದೃಢಪಡಿಸಿಕೊಳ್ಳಲಾಗದಷ್ಟು ಮಟ್ಟಿಗೆ ಸಿಐಡಿ ದುರ್ಬಲವಾಗಿದೆ ಎಂದು ಅನಿಸುವುದಿಲ್ಲ. ನಿಮ್ಮ ಒತ್ತಡದಿಂದ...
ಸುದ್ದಿದಿನ, ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯಬಾರದು. ಈ ನಿಟ್ಟಿನಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ತನಿಖೆಯನ್ನು ಸಿಐಡಿ ನಡೆಸುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಕಲಬುರಗಿ...
ಸುದ್ದಿದಿನ,ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಂಡಿದ್ದು, ಹಲವರನ್ನು ಬಂಧಿಸಿದ ಪೊಲೀಸರು ಭಾನುವಾರ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದೆ. ರಾಜ್ಯದಲ್ಲಿ...
ಸುದ್ದಿದಿನ,ಚಿಕ್ಕಮಗಳೂರು: ಗೋಣಿಬೀಡು ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಜಿ ಅವರ ಆದೇಶದ ಮೇರೆಗೆ ಪಿ ಎಸ್ ಐ ಅರ್ಜುನ್ ಅವರನ್ನು ಅಮಾನತು ಮಾಡಲಾಗಿದ್ದು, ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್ಪಿ...
ಸುದ್ದಿದಿನ ಡೆಸ್ಕ್: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಗುಜರಾತ್ ಸಿಐಡಿ (ಕ್ರೈಮ್) ಪೊಲೀಸರು ಬಂಧಿಸಿದ್ದಾರೆ. 1996ರಲ್ಲಿ ಬನಸ್ಕಾಂತ ಠಾಣೆ ಪೊಲೀಸರು ಮಾದಕ ದ್ರವ್ಯದ ಪ್ರಕರಣ ದಾಖಲಿಸಿದ್ದರು. ಈ ವೇಳೆ ಅವರು ಪೊಲೀಸ್ ಅಧೀಕ್ಷಕರಾಗಿದ್ದರು....